ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಆರಂಭಗೊಂಡ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ಮಕ್ಕಳಲ್ಲಿ ಪ್ರಶ್ನೆಗಳ ಕುತೂಹಲ ಮೂಡಿಸಿ;ಪ್ರೊ. ಕೆ ವಸಂತ್ ಕುಮಾರ್ ಪೈ
ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಆರಂಭಗೊಂಡ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ಮಕ್ಕಳಲ್ಲಿ ಪ್ರಶ್ನೆಗಳ ಕುತೂಹಲ ಮೂಡಿಸಿ;ಪ್ರೊ. ಕೆ ವಸಂತ್ ಕುಮಾರ್ ಪೈ ಮಕ್ಕಳಿಗೆ ಯಾವುದೇ ವಿಷಯವನ್ನು ಸೂಕ್ಷ್ಮವಾಗಿ ಗಮನಿಸಿ ಹೇಗೆ ಏಕೆ ಏನು ಎಂಬ ಪ್ರಶ್ನೆಗಳನ್ನು ಮೂಡುವಂತೆ ಮಾಡುವುದು ಉತ್ತಮ. ಇದರಿಂದ ಆ ಮಕ್ಕಳಲ್ಲಿ ವಿಷಯದ ಆಳವಾದ ಜ್ಞಾನ ಮೂಡಲು ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪ್ರೊ. ಕೆ ವಸಂತ್ ಕುಮಾರ್ ಪೈ ತಿಳಿಸಿದರು. ಶ್ರಮ, ಶ್ರದ್ಧೆ, ಕಠಿಣ ಪರಿಶ್ರಮ ಬದುಕಿನಲ್ಲಿ ಎಲ್ಲರನ್ನೂ ದೃಢವಾಗಿ…