ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು….