*ಅಡವಿಟ್ಟಾಗ ಅಸಲಿ ಚಿನ್ನ- ಬಿಡಿಸಿಕೊಂಡಾಗ ನಕಲಿ ಚಿನ್ನ!* *SBI ಬ್ಯಾಂಕಲ್ಲಿ ಇದೇನಿದು ಮೋಸ?- ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ*
*ಅಡವಿಟ್ಟಾಗ ಅಸಲಿ ಚಿನ್ನ- ಬಿಡಿಸಿಕೊಂಡಾಗ ನಕಲಿ ಚಿನ್ನ!* *SBI ಬ್ಯಾಂಕಲ್ಲಿ ಇದೇನಿದು ಮೋಸ?- ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ* ಇತ್ತೀಚೆಗೆ ಮೈಸೂರಿನಲ್ಲಿ ಕೆನರಾ ಬ್ಯಾಂಕ್ನಲ್ಲಿ ಗ್ರಾಹಕರು ಗಿರವಿ ಇಟ್ಟಿದ್ದ ಚಿನ್ನದಲ್ಲಿ ಮೋಸವೆಸಗಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಬೆಂಗಳೂರಿನಲ್ಲಿ (bangaluru) ನಡೆದಿದೆ. ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್ ಪರಿಶೀಲಿಸಿದಾಗ ನಕಲಿ ಎಂಬುವುದು ಪತ್ತೆ ಆಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಎಸ್ಬಿಐ (SBI) ಶಾಖೆಯಲ್ಲಿ ಘಟನೆ ನಡೆದಿದ್ದು, ದಂಪತಿ ಮೋಸ ಹೋಗಿದ್ದಾರೆ. ಸದ್ಯ ಮಹಾಲಕ್ಷ್ಮೀ ಲೇಔಟ್…


