*ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು ಪ್ರಕಟಿಸಿದ ಕೋರ್ಟ್* *ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ* *ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಕೋರ್ಟ್*
*ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು ಪ್ರಕಟಿಸಿದ ಕೋರ್ಟ್* *ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ* *ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಕೋರ್ಟ್* ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 21ರ ಪೈಕಿ 17 ಮಂದಿ ಆರೋಪಿಗಳು ದೋಷಿ ಎಂದು…


