ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ*
*ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ* ರಾಯಚೂರು ಜಿಲ್ಲೆಯ ಸಿಂಧನೂರಿನ (Sindhanur) ಸುಕಾಲಪೇಟೆಯಲ್ಲಿ 2020ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ (sindhanur Five murder case) ರಾಯಚೂರು(Raichur) ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ಇಂದು(ಏಪ್ರಿಲ್ 08) ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ…