ಶಿವಮೊಗ್ಗ ದಸರಾ- ನಾಳೆ ಏನೇನು? ಆಹಾರ ದಸರಾದಲ್ಲಿ ಅಡುಗೆ ಮಾಡುವ ಸ್ಪರ್ಧೆ ಸಾಂಸ್ಕೃತಿಕ ದಸರಾ ಉದ್ಘಾಟಿಸಲಿದ್ದಾರೆ ನಟಿ ಮಾಲಾಶ್ರೀ… ನಾಟ್ಯ ವೈವಿಧ್ಯ- ಸಂಗೀತ ಸಂಭ್ರಮ ಹಾಸ್ಯ ಸಾಮಾಜಿಕ ನಾಟಕ- ಮುದುಕನ ಮದುವೆ
ಶಿವಮೊಗ್ಗ ದಸರಾ- ನಾಳೆ ಏನೇನು? ಆಹಾರ ದಸರಾದಲ್ಲಿ ಅಡುಗೆ ಮಾಡುವ ಸ್ಪರ್ಧೆ ಸಾಂಸ್ಕೃತಿಕ ದಸರಾ ಉದ್ಘಾಟಿಸಲಿದ್ದಾರೆ ನಟಿ ಮಾಲಾಶ್ರೀ… ನಾಟ್ಯ ವೈವಿಧ್ಯ- ಸಂಗೀತ ಸಂಭ್ರಮ ಹಾಸ್ಯ ಸಾಮಾಜಿಕ ನಾಟಕ- ಮುದುಕನ ಮದುವೆ
ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ
ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ ಶಿವಮೊಗ್ಗ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ…
ಅಧಿಕಾರಕ್ಕಿಂತ ಪ್ರೀತಿ ಮುಖ್ಯ.ಇಲ್ಲದಿದ್ದರೆ ಎಂ.ಶ್ರೀಕಾಂತ್ ರನ್ನು ಅಧಿಕಾರವಿಲ್ಲದಿದ್ರೂ ಯಾಕೆ ಇಷ್ಟೆಲ್ಲ ಪ್ರೀತಿಸ್ತಿದ್ರು!!!!
ಅಧಿಕಾರಕ್ಕಿಂತ ಪ್ರೀತಿ ಮುಖ್ಯ.ಇಲ್ಲದಿದ್ದರೆ ಎಂ.ಶ್ರೀಕಾಂತ್ ರನ್ನು ಅಧಿಕಾರವಿಲ್ಲದಿದ್ರೂ ಯಾಕೆ ಇಷ್ಟೆಲ್ಲ ಪ್ರೀತಿಸ್ತಿದ್ರು!!!! ಎಂ.ಶ್ರೀಕಾಂತ್ ಹೆಸರು ಕೇಳಿದರೇನೇ ಬಹಳಷ್ಟು ನೊಂದ ಹೃದಯಗಳಿಗೆ ನೆಮ್ಮದಿ ಸಿಕ್ಕಿಬಿಡುತ್ತೆ. ಅವರಿದ್ದರೆ ಎಲ್ಲ ಸಮಸ್ಯೆಗಳಿಗೂ ರಾಮಬಾಣ ಅನ್ನೋ ಭರವಸೆಯ ಮನೆಬಾಣ ಎಂ.ಶ್ರೀಕಾಂತ್ ರವರು. ಇಡೀ ಕರ್ನಾಟಕದಾದ್ಯಂತ ಬಾಗಿನ ಅರ್ಪಿಸುವ ರಾಜಕಾರಣಿಗಳು ಬೇರೆಯದೇ ರೀತಿಯಲ್ಲಿ ಆ ಕೆಲಸ ಮುಗಿಸಿಬಿಡುತ್ತಾರೆ. ತುಂಬಿದ ಜಲಾಶಯ, ನದಿ, ಹೊಳೆ ಅಂತೆಲ್ಲ ಹೊಳೆಯಲು ಪ್ರಯತ್ನಿಸುತ್ತಾರೆ. ಆದರೆ, ಶ್ರೀಕಾಂತ್ ಹಾಗಲ್ಲ; ಅವರು ನವರಾತ್ರಿ ಉತ್ಸವದ ಸಂದರ್ಭದಲ್ಲಿ ಶಿವಮೊಗ್ಗದ ಪೌರ ಕಾರ್ಮಿಕ ಹೆಣ್ಣುಮಕ್ಕಳಿಗೆ ಬಾಗಿನ…
ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ!ಅಗತ್ಯ ಮಾನದಂಡವಿಲ್ಲಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲರಕ್ಷಣಾ ಉಡುಪು ಇಲ್ಲಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ…
ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ! ಅಗತ್ಯ ಮಾನದಂಡವಿಲ್ಲ ಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲ ರಕ್ಷಣಾ ಉಡುಪು ಇಲ್ಲ ಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆ ಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ… ವಿಮಾನ ನಿಯಮ ಕಾಯ್ದೆ (Aviation Rules) ಉಲ್ಲಂಘಿಸಿದ್ದಕ್ಕೆ ವಿಮಾನಯಾನ ನಿರ್ದೇಶನಾಲಯವು (DGCA) ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ನೋಟಿಸ್ ಜಾರಿ ಮಾಡಿದ್ದು, 20 ಲಕ್ಷ ರೂ. ದಂಡ (Penalty) ವಿಧಿಸಿದೆ. ನೊಟೀಸ್ ತಲುಪಿದ 30 ದಿನಗಳ ಒಳಗೆ…
ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್*
*ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…