*ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಸಿ ಎಂ ಸಿದ್ದರಾಮಯ್ಯರ ಬಜೆಟ್ ನೇರ ಪ್ರಸಾರ*
*ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಸಿ ಎಂ ಸಿದ್ದರಾಮಯ್ಯರ ಬಜೆಟ್ ನೇರ ಪ್ರಸಾರ* ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ…


