ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಯುವತಿ ವಿರುದ್ಧ ಎಫ್ ಐ ಆರ್*
*ಸತ್ತ ಸಾಕು ನಾಯಿ ಜತೆ 3 ದಿನ ಕಳೆದ ಯುವತಿ ವಿರುದ್ಧ ಎಫ್ ಐ ಆರ್* ಯುವತಿಯೋರ್ವಳು ತನ್ನ ಮನೆಯಲ್ಲಿದ್ದ ಸಾಕು ನಾಯಿಯನ್ನು (pet dog) ಕೊಂದು ಅದರ ಜೊತೆ ನಾಲ್ಕು ದಿನ ಕಳೆದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮಹದೇವಪುರದ ದೊಡ್ಡನಕ್ಕುಂದಿಯ ಅಕ್ಮೆ ಬಾಲ್ಲೇಟ್ ಅಪಾರ್ಟ್‌ಮೆಂಟ್ ನಿವಾಸಿ ತ್ರಿಪರ್ಣಾ ಪಾಯಿಕ್ ಮೇಲೆ ಈ ಆರೋಪ ಬಂದಿದ್ದು, ಆಕೆಯ ಮನೆಯಿಂದ ಹೊರಬರುತ್ತಿದ್ದ ದುರ್ವಾಸನೆ ಸಹಿಸಲಾರದೆ ಬಿಬಿಎಂಪಿ ಪಶುಸಂಗೋಪಾನಾ ಇಲಾಖೆಗೆ ಅಪಾರ್ಟ್‌ಮೆಂಟ್ ನಿವಾಸಿಗಳು ದೂರು ನೀಡಿದ್ದರು. ಈ…