ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳೇನು? ಬೆಂಗಳೂರಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಶಿಕ್ಷಣ ಕ್ಷೇತ್ರದ ಕನಸುಗಳು ನನಸಾದದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳೇನು? ಬೆಂಗಳೂರಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಶಿಕ್ಷಣ ಕ್ಷೇತ್ರದ ಕನಸುಗಳು ನನಸಾದದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ 1. ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ….