Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ; ಮೆಚ್ಚುಗೆ ಶಿವಮೊಗ್ಗ: ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ ಜೋಯಿಸ್‌ ಅವರಿಂದ ಪೂಜೆ ನೆರವೇರಿಸಿದ್ದಾರೆ. ನಾಡಿನೆಲ್ಲೆಡೆ ಲಕ್ಷ್ಮಿ‌ ಪೂಜೆ ಹಾಗೂ ದೀಪಾವಳಿ ಸಂಭ್ರಮ…

Read More

ಕನ್ನಡ ಪ್ರತಿಯೊಬ್ಬರ ಮನೆ-ಮನಗಳ ಉಸಿರಾಗಬೇಕು: ಹೇಮಂತ್ ಎನ್*

*ಕನ್ನಡ ಪ್ರತಿಯೊಬ್ಬರ ಮನೆ-ಮನಗಳ ಉಸಿರಾಗಬೇಕು: ಹೇಮಂತ್ ಎನ್* ನ.೦೧ ರಂದು ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಕನ್ನಡ ಉಳಿದಂತಾಗುವುದಿಲ್ಲ. ಕನ್ನಡ ಪ್ರತಿಯೊಬ್ಬರ ಮನ-ಮನೆಗಳ ಉಸಿರಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್ ಆಶಿಸಿದರು. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಿಎಆರ್ ಮೈದಾನದಲ್ಲಿ ನ.೦೧ ರಂದು ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿ ಮಾತನಾಡಿದರು. ಇಂದು ನವೆಂಬರ್ 01, ಜಾತಿ-ಧರ್ಮದ ಬೇಧ-ಭಾವವಿಲ್ಲದೇ ಕನ್ನಡಿಗರೆಲ್ಲಾ ಒಂದೆಡೆ ಸೇರಿ…

Read More

ಕವಿಸಾಲು

ಪುಟ್ಟದೊಂದು ಬದುಕಿದು ಪ್ರತಿ ಮಾತಿಗೂ ಖುಷಿಯಿರು ನಾಳೆ ಎಂಬುದೇನೂ ಇಲ್ಲ ನಿನ್ನ ಇವತ್ತಿದು ನಗುತ್ತಿರು… *ಕನ್ನಡ ರಾಜ್ಯೋತ್ಸವದ ಶುಭಾಶಯಗಳೊಂದಿಗೆ…* *ಕವಿಸಾಲು* ಕೆಲವೊಮ್ಮೆ ಹೀಗೂ ಆಗಿಬಿಡುತ್ತೆ; ಕಣ್ಣು ಕಣ್ಣು ಕೂಡಿರುವುದಿಲ್ಲ ಆದರೂ ಆತ್ಮಗಳು ಒಂದಾಗಿರುತ್ತವೆ… ನನ್ನ – ನಿನ್ನ ಹಾಗೆ! – *ಶಿ.ಜು.ಪಾಶ* 8050112067 (1/11/24)

Read More

ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯಸ್ಮರಣೆ

ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯಸ್ಮರಣೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ದಿ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕರ‍್ಯಕ್ರಮ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸಾಧನೆ ಸ್ಮರಿಸುವುದರೊಂದಿಗೆ ಆಚರಿಸಲಾಯಿತು. ಈ ಸಂರ‍್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಕಲಗೋಡು ರತ್ನಾಕರ್, ಎನ್. ರಮೇಶ್, ಕಲೀಂ ಪಾಷ, ಎಸ್.ಪಿ. ಶೇಷಾದ್ರಿ, ನವುಲೆ ಶ್ರೀಧರಮರ‍್ತಿ, ಎಸ್.ಟಿ. ಹಾಲಪ್ಪ, ಸತ್ಯನಾರಾಯಣ್, ಹೆಚ್.ಎಂ. ಮಧು,…

Read More

ಭದ್ರಾ ಡ್ಯಾಂ ಬುಡದಲ್ಲಿ ಭಯಾನಕ ಕಾಮಗಾರಿ;ರೈತ ನಾಯಕ ಕೆ.ಟಿ.ಗಂಗಾಧರ್ ಗಂಭೀರವಾಗಿ ಹೇಳಿದ್ದೇನು?

ಭದ್ರಾ ಡ್ಯಾಂ ಬುಡದಲ್ಲಿ ಭಯಾನಕ ಕಾಮಗಾರಿ; ರೈತ ನಾಯಕ ಕೆ.ಟಿ.ಗಂಗಾಧರ್ ಗಂಭೀರವಾಗಿ ಹೇಳಿದ್ದೇನು? ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ ಕೆ.ಟಿ. ಗಂಗಾಧರ್ ಆತಂಕ ವ್ಯಕ್ತಪಡಿಸಿದರಲ್ಲದೆ ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರ‍್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟು ಇದು ಪ್ರಕೃತಿ ಮೇಲಾಗುವ…

Read More

ಬಿಜೆಪಿ ನಾಯಕರ ಮುಸ್ಲಿಂ ವಿರೋಧಿ ಹೇಳಿಕೆ; ಮುಜಮ್ಮಿಲ್ ಪಾಷ ಸೇರಿದಂತೆ ಮುಸ್ಲಿಂ ಮುಖಂಡರ ಖಂಡನೆ*

*ಬಿಜೆಪಿ ನಾಯಕರ ಮುಸ್ಲಿಂ ವಿರೋಧಿ ಹೇಳಿಕೆ; ಮುಜಮ್ಮಿಲ್ ಪಾಷ ಸೇರಿದಂತೆ ಮುಸ್ಲಿಂ ಮುಖಂಡರ ಖಂಡನೆ* ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಮ್ಮಿಲ್ ಪಾಷ ಮತ್ತು ಸಮಿತಿಯ ವತಿಯಿಂದ ಇತ್ತೀಚೆಗೆ ಬಿಜಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರುಗಳಾದ ಸಿ ಟಿ ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಚಕ್ರವರ್ತಿ ಸೂಲಿಬೆಲೆ ಇವರು ಭಾಷಣ ಮಾಡುವಾಗ ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟು ಸಮುದಾಯವನ್ನು…

Read More

ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಸರ್ಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನರ ಚಿಕಿತ್ಸಾ ಸೌಲಭ್ಯಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ.ಧನಂಜಯ ಸರ್ಜಿ ಮಾಹಿತಿ

ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಸರ್ಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನರ ಚಿಕಿತ್ಸಾ ಸೌಲಭ್ಯ ಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ.ಧನಂಜಯ ಸರ್ಜಿ ಮಾಹಿತಿ ಶಿವಮೊಗ್ಗ : ನಗರದ ಪ್ರತಿಷ್ಠಿತ ಸರ್ಜಿ ಆಸ್ಪತ್ರೆಗಳ ಸಮೂಹವು ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಶಿವಮೊಗ್ಗ ಹಾಗೂ ಮಲೆನಾಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತ್ರಂತ್ರಜ್ಞಾನವುಳ್ಳ ಸೌಲಭ್ಯ ಗಳೊಂದಿಗೆ ನರವೈಜ್ಞಾನಿಕ ಇಂಟರ್ವೆನ್ಷನ್ಸ್ ಚಿಕಿತ್ಸಾ ಸೇವೆಗಳನ್ನು ಸಾರ್ವಜನಿಕರಿಗೆ ನೀಡಲು ಮುಂದಾಗಿದೆ. ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ.ಧನಂಜಯ…

Read More

ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಸರ್ಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನರ ಚಿಕಿತ್ಸಾ ಸೌಲಭ್ಯಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ.ಧನಂಜಯ ಸರ್ಜಿ ಮಾಹಿತಿ

ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಸರ್ಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನರ ಚಿಕಿತ್ಸಾ ಸೌಲಭ್ಯ ಸರ್ಜಿ ಆಸ್ಪತ್ರೆಗಳ ಸಮೂಹದ ಛೇರ್ಮನ್ ಡಾ.ಧನಂಜಯ ಸರ್ಜಿ ಮಾಹಿತಿ ಶಿವಮೊಗ್ಗ ನಗರದ ಪ್ರತಿಷ್ಠಿತ ಸರ್ಜಿ ಆಸ್ಪತ್ರೆಗಳ ಸಮೂಹವು ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಶಿವಮೊಗ್ಗ ಹಾಗೂ ಮಲೆನಾಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ನರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಸೌಲಭ್ಯ ಗಳೊಂದಿಗೆ ನರರ ಸ್ಥಾನಿಕ ಇಂಟರ್ವನ್ನನ್ಸ್ ಚಿಕಿತ್ಸಾ ಸೇವೆಗಳನ್ನು ಸಾರ್ವಜನಿಕರಿಗೆ ನೀಡಲು ಮುಂದಾಗಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ನರ್ಜಿ ಆಸ್ಪತ್ರೆಗಳ ಸಮೂಹದ ಲೇರ್ಮನ್ ಡಾ.ಧನಂಜಯ…

Read More

ಕವಿಸಾಲು

ದೀಪಾವಳಿ ಹಬ್ಬದ ಶುಭಾಶಯಗಳನ್ನ ನಿಮಗೆ ಕೋರುತ್ತಾ… *ಕವಿಸಾಲು* ಮತ್ತೊಬ್ಬರನ್ನು ಕಂಡು ಉರಿಯುವುದಿಲ್ಲ ಉರಿಸುವುದಿಲ್ಲ… ಕಣ್ಣ ಬೆಳಕು ಹೆಚ್ಚಿಸಿ ಮಣ್ಣ ಕೊಳಕು ಕೊಚ್ಚಿಸಿ ಉರಿಯುತ್ತೆ ಈ ದೀಪಾವಳಿಯ ದೀಪ… – *ಶಿ.ಜು.ಪಾಶ* 8050112067

Read More