Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಇವತ್ತಿನ ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನನ್ನು ಗೌರವಿಸಲೆಂದು ಬಾಗಿದ್ದೆ; ನೀ ಬೆನ್ನ ಹುರಿ ಮೇಲೆ ಕಾಲಿಟ್ಟು ತೆರಳಿದ್ದೆ! *ಕವಿಸಾಲು- 2* ಪ್ರೇಮ ಧ್ಯಾನ ನೆಮ್ಮದಿ ಬದುಕು ಏನೆಲ್ಲಾ ಅನ್ನುತ್ತಿರುತ್ತಾರೆ ಜನ ಮಾತಿನಲ್ಲಿ; ನಾನಂತೂ ನೀನು ಎಂದುಬಿಡುತ್ತೇನೆ ಮುಗುಳ್ನಕ್ಕು ಮೌನದಲ್ಲಿ… ಜನ ಮತ್ತು ನಾನು ಎಷ್ಟೊಂದು ವಿರುದ್ಧ ದಿಕ್ಕಿನಲ್ಲಿದ್ದೇವೆ ಈ ಜಗತ್ತಿನಲ್ಲಿ! – *ಶಿ.ಜು.ಪಾಶ* 8050112067 (28/2/24)

Read More

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ* *ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನ್ಯಾಯಮೂರ್ತಿ ಅಭಿಮತ* *ದುರಾಸೆಯೇ ಭ್ರಷ್ಟಾಚಾರದ ಮೂಲ: ಸಂತೋಷ್ ಹೆಗ್ಡೆ*

*ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ* *ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನ್ಯಾಯಮೂರ್ತಿ ಅಭಿಮತ* *ದುರಾಸೆಯೇ ಭ್ರಷ್ಟಾಚಾರದ ಮೂಲ: ಸಂತೋಷ್ ಹೆಗ್ಡೆ* ಶಂಕರಘಟ್ಟ, ಫೆ. 27: ಇಂದು ಶ್ರೀಮಂತರಾಗಲು ಎಲ್ಲರೂ ಬಯಸುತ್ತಾರೆ, ಹಣವಂತರಿಗೆ ಗೌರವ ನೀಡುತ್ತಾರೆ. ಆದರೆ ನೈತಿಕ ಹಾದಿಯಲ್ಲಿ ಸಿರಿವಂತರಾಗಿದ್ದಾರೆಯೇ ಎಂಬ ಬಗ್ಗೆ ಯಾರಿಗೂ ಗಮನವಿಲ್ಲವಾಗಿರುವುದು, ಅನೈತಿಕರಿಗೆ ಮನ್ನಣೆ ದೊರೆಯುತ್ತಿರುವುದು ಭ್ರಷ್ಟಾಚಾರ ಸರ್ವತ್ರವಾಗಲು ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಮತ್ತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು…

Read More

ಶಿಷ್ಯನಾಗದಿದ್ದರೂ ನಮ್ಮಂತವರಲ್ಲಿ ಅಭಿಮಾನ ಮೂಡಿಸಿದ ಮೇಷ್ಟ್ರು …- ದೇಶಾದ್ರಿ ಹೊಸ್ಮನೆ ವಿಶೇಷ ಬರಹ

ಶಿಷ್ಯನಾಗದಿದ್ದರೂ ನಮ್ಮಂತವರಲ್ಲಿ ಅಭಿಮಾನ ಮೂಡಿಸಿದ ಮೇಷ್ಟ್ರು .. ಕೂಡಿಗೆ ಮೇಷ್ಟ್ರು ಫೆ. ೨೮ಕ್ಕೆ ಪ್ರತಿಷ್ಠಿತ ಜಿಎಸ್‌ ಎಸ್‌ ಪುರಸ್ಕಾರಕ್ಕೆ ಪಾತ್ರವಾಗುತ್ತಿದ್ದಾರೆ. ಶಿವಮೊಗ್ಗದ ರಾಷ್ಟ್ರ ಕವಿ ಜಿ.ಎಸ್ . ಶಿವರುದ್ರಪ್ಪ ಪ್ರತಿಷ್ಠಾನವೂ ಈ ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಿದ್ದು ಸಂತಸ ತಂದಿದೆ. ಪ್ರಶಸ್ತಿ-ಪುರಸ್ಕಾರಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಒಂದ್ರೀತಿಯ ತಾತ್ಸಾರ, ವಾಕರಿಕೆ, ಬೇಸರ, ಭಿನ್ನಾಭಿಪ್ರಾಯಗಳೇ ತುಂಬಿಕೊಂಡಿದ್ದಾಗ್ಯೂ, ಕೂಡಿಗೆ ಅವರ ಆಯ್ಕೆ ಬಗೆಗೆ ಇದುವರೆಗೂ ಯಾವ ಆಕ್ಷೇಪಣೆಗಳು ವ್ಯಕ್ತವಾಗಿಲ್ಲ. ಇದು ನಿಜಕ್ಕೂ ಸಮಾಧಾನಕರ ಸಂಗತಿ. ಅದರರ್ಥ ಕೂಡಿಗೆ ಯವರು ಇದಕ್ಕೆ…

Read More

ಫೆ.29 ರಂದು ಬಿಡುಗಡೆಯಾಗಲಿದೆ ಡಾ.ಪ್ರೀತಮ್ ರ ‘ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ’. ಜೊತೆಗೆ ಉದ್ಘಾಟನೆಗೊಳ್ಳಲಿದೆ ಡಾ.ಪ್ರೀತಮ್ ಡಯಾಬಿಟಿಸ್ ಸೆಂಟರ್…

ಫೆ.29 ರಂದು ಬಿಡುಗಡೆಯಾಗಲಿದೆ ಡಾ.ಪ್ರೀತಮ್ ರ ‘ಡಯಾಬಿಟಿಸ್ ರಿವರ್ಸಲ್- ಸತ್ಯ ಮತ್ತು ಮಿಥ್ಯ’. ಜೊತೆಗೆ ಉದ್ಘಾಟನೆಗೊಳ್ಳಲಿದೆ ಡಾ.ಪ್ರೀತಮ್ ಡಯಾಬಿಟಿಸ್ ಸೆಂಟರ್… ಉದ್ಘಾಟನೆ ಮಾಡಲಿದ್ದಾರೆ ಖ್ಯಾತ ಸಾಹಿತಿ ಪ್ರೊ.ಹೆಚ್.ಎಸ್.ಶಿವಪ್ರಕಾಶ್ -ಕಾರ್ಯಕ್ರಮದ ವಿವರ- ಫೆ.29, 2024 ಗುರುವಾರ ಬೆಳಿಗ್ಗೆ 9 ಕ್ಕೆ ಶುಭಂ ಹೊಟೇಲಿನ ಸಭಾಂಗಣ ಶಿವಮೊಗ್ಗ ( ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ; ಡಾ.ಪ್ರೀತಮ್- 9449138546)

Read More

ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ* *ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ*

*ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ* *ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು ಸೂಚನೆ* ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು…

Read More

ಮಕ್ಕಳ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ : ಸ್ನೇಹಲ್ ಸುಧಾಕರ ಲೋಖಂಡೆ*

*ಮಕ್ಕಳ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ : ಸ್ನೇಹಲ್ ಸುಧಾಕರ ಲೋಖಂಡೆ* ಮಕ್ಕಳಲ್ಲಿನ ವಿವಿಧ ರೀತಿಯ ಪ್ರತಿಭೆ, ಕಲೆ, ಕ್ರೀಡೆ ಹೀಗೆ ಪಠ್ಯೇತರ ಚಟುವಟಿಕೆಗಳು ಅವರ ಸಮಗ್ರ ಬೆಳವಣಿಗೆಗೆ ಪೂರಕವಾಗಿದ್ದು ಶೈಕ್ಷಣಿಕ ಚಟುವಟಿಕೆಯೊಂದಿಗೆ ಇವಕ್ಕೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ…

Read More

ವರ್ಚುವಲ್ ಮೂಲಕ ಶಿವಮೊಗ್ಗ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಆಧುನೀಕರಿಸಿದ ಮತ್ತು ವೇಗವಾದ ರೈಲ್ವೆ ಮೋದಿ ಸರ್ಕಾರದ ಗ್ಯಾರಂಟಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ರೂ. 41,000 ಕೋಟಿ ವೆಚ್ಚದಲ್ಲಿ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆಯ ಮೇಲ್ ಸೇತುವೆ / ಕೆಳಸೇತುವೆಗಳ ಶಿಲಾನ್ಯಾಸ / ಉದ್ಘಾಟನೆ / ರಾಷ್ಟ್ರಕ್ಕೆ ಸಮರ್ಪಣೆ,31 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ, ಕರ್ನಾಟಕದಾದ್ಯಂತ 24 ರಸ್ತೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣ ಕಾಮಗಾರಿಗೆ, ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ…

Read More