ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದಲ್ಲಿ ಕಾರ್ಯಾಗಾರ* *ಪರಿಸರ ಸಮತೋಲನಕ್ಕೆ ಸಕಲ ಜೀವಿಗಳೂ ಅಗತ್ಯ: ಪ್ರೊ ವೆಂಕಟೇಶ್*
*ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದಲ್ಲಿ ಕಾರ್ಯಾಗಾರ* *ಪರಿಸರ ಸಮತೋಲನಕ್ಕೆ ಸಕಲ ಜೀವಿಗಳೂ ಅಗತ್ಯ: ಪ್ರೊ ವೆಂಕಟೇಶ್* ಭೂಮಂಡಲವು ಜೀವವಿವಿಧ್ಯತೆಯ ಆಗರ. ಜೀವ ಜಗತ್ತಿನ ಸಮತೋಲನವನ್ನು ಕಾಪಾಡುವಲ್ಲಿ ಪ್ರತಿಯೊಂದು ಜೀವಿಯು ತನ್ನದೇ ಆದ ಪಾತ್ರ ವಹಿಸಿವೆ ಎಂದು ಬೆಂಗಳೂರು ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಅಧ್ಯಾಪಕ ಪ್ರೊ. ಎಂ ಜಿ ವೆಂಕಟೇಶ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದ ವತಿಯಿಂದ ‘ವನ್ಯಜೀವಿಗಳ ಅಧ್ಯಯನಕ್ಕೆ ಅವಶ್ಯವಿರುವ ಕ್ಷೇತ್ರಕಾರ್ಯ ತಂತ್ರಗಳು’ ಎಂಬ ವಿಷಯ ಕುರಿತು ಏರ್ಪಡಿಸಿರುವ…