ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ?
ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ? ರಾಜ್ಯ ಕಾಂಗ್ರೆಸ್ ಸರ್ಕಾರ ಪಕ್ಷದಲ್ಲಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಅರ್ಹಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ. ಒಟ್ಟಾರೆ 39 ನಿಗಮ ಮಂಡಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದಲ್ಲಿ NSUI ಹಾಗೂ ಯೂತ್ ಕಾಂಗ್ರೆಸ್ನಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಕೆಲಸ ಮಾಡಿದ ಚೇತನ್ ಕೆ ಯುವರನ್ನ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ karnataka state handloom and infrastructure power loom…