ದಿ.ಎಸ್.ಬಂಗಾರಪ್ಪನವರ ಪುತ್ಥಳಿ ಸ್ಥಾಪನೆ: ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸೂಚನೆ* *ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸ್ಥಳ ನೀಡಲು ಸಿಮ್ಸ್ ನಿರ್ದೇಶಕರಿಗೆ ಮನವಿ*
*ದಿ.ಎಸ್.ಬಂಗಾರಪ್ಪನವರ ಪುತ್ಥಳಿ ಸ್ಥಾಪನೆ: ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಸೂಚನೆ* *ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸ್ಥಳ ನೀಡಲು ಸಿಮ್ಸ್ ನಿರ್ದೇಶಕರಿಗೆ ಮನವಿ* ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದಿ.ಎಸ್. ಬಂಗಾರಪ್ಪನವರ ಪುತ್ಥಳಿ ಸ್ಥಾಪಿಸಲು ಅಗತ್ಯವಾದ ಸ್ಥಳ ನೀಡಬೇಕೆಂದು ಕೋರಿ ದಿ.ಎಸ್. ಬಂಗಾರಪ್ಪನವರ ಕಂಚಿನ ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಇಂದು ಸೋಮವಾರ ಬೆಳಿಗ್ಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ…