ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ; ಡಾ.ರಕ್ಷಾ ರಾವ್ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ; ಡಾ.ರಕ್ಷಾ ರಾವ್ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಶಿವಮೊಗ್ಗ: ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿ ವತಿಯಿಂದ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮತ್ತು ಜೀವ ಸುರಕ್ಷತೆ ತಿಳವಳಿಕೆ ಕಾರ್ಯಕ್ರಮದಲ್ಲಿ…


