ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿ* *120 ಕೋಟಿ ರೂ.,ಗಳ ವೆಚ್ಚದಲ್ಲಿ ಅಪಾರ್ಟ್ ಮೆಂಟ್ ನಿರ್ಮಾಣ* *4 ಕೆರೆಗಳ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಗೆ ಟೆಂಡರ್* *ನಿದಿಗೆ- ಸೋಮಿನಕೊಪ್ಪದಲ್ಲೂ ಬಡಾವಣೆಗಳ ನಿರ್ಮಾಣಕ್ಕೆ ಸಿದ್ಧತೆ*
*ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿ* *120 ಕೋಟಿ ರೂ.,ಗಳ ವೆಚ್ಚದಲ್ಲಿ ಅಪಾರ್ಟ್ ಮೆಂಟ್ ನಿರ್ಮಾಣ* *4 ಕೆರೆಗಳ ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಗೆ ಟೆಂಡರ್* *ನಿದಿಗೆ- ಸೋಮಿನಕೊಪ್ಪದಲ್ಲೂ ಬಡಾವಣೆಗಳ ನಿರ್ಮಾಣಕ್ಕೆ ಸಿದ್ಧತೆ* *ದೂರದೃಷ್ಟಿಯನ್ನಿಟ್ಟುಕೊಂಡು ಶಿವಮೊಗ್ಗದ ಸಮಗ್ರ ನಗರಾಭಿವೃದ್ಧಿಗೆ ಕ್ರಮ* 2041ರ ಹೊತ್ತಿಗೆ ಇರಬಹುದಾದ ಶಿವಮೊಗ್ಗ-ಭದ್ರಾವತಿಯ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಗರಾಭಿವೃಧ್ಧಿ ವ್ಯಾಪ್ತಿಯಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಮಹಾಯೋಜನೆ ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ…