ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ*
*ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ* ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ದಿನ ಅಥವಾ ಅಂತಾರಾಷ್ಟ್ರೀಯ ನ್ಯಾಯ ದಿನ ಎಂದು ಕರೆಯಲಾಗುತ್ತದೆ. ಆಧುನಿಕತೆಗೆ ಹೊಂದಿಕೊಳ್ಳುವಂತೆ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಲಾಗುತ್ತಿದ್ದು ಭಾರತ ದೇಶದ ಕಾನೂನುಗಳಲ್ಲೂ ಕೂಡ ಸಾಕಷ್ಟು ಬದಲಾವಣೆಯನ್ನು…