ಬೆಳ್ಳಂ ಬೆಳಿಗ್ಗೆ ಆರೋಪಿ ರಜಾಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು…ಏನಿದು ಪ್ರಕರಣ?
ಬೆಳ್ಳಂ ಬೆಳಿಗ್ಗೆ ಆರೋಪಿ ರಜಾಕ್ ಕಾಲಿಗೆ ಗುಂಡು ಹೊಡೆದ ಪೊಲೀಸರು… ಏನಿದು ಪ್ರಕರಣ? ಶಿವಮೊಗ್ಗ ಬಿ ಉಪ ವಿಭಾಗದ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ ಪ್ರಕರಣ ವರದಿತಾಗಿದೆ. ಆರೋಪಿ ರಜಾಕ್ ವಿರುದ್ಧ ಕೊಲೆ ಯತ್ನ ಮತ್ತು ಎನ್‌ಡಿಪಿಎಸ್ ಸೇರಿದಂತೆ 5 ಪ್ರಕರಣಗಳಿದ್ದು, 109 ಬಿಎನ್‌ಎಸ್ (ಕೊಲೆ ಯತ್ನ) ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಇಂದು ಹೊಳೆಹೊನ್ನೂರು ಇನ್ಸ್‌ಪೆಕ್ಟರ್ ಬಂಧಿಸಲು ಯತ್ನಿಸಿದಾಗ ಆರೋಪಿ ರಜಾಕ್…
ಮಕ್ಕಳಿಲ್ಲ- ಡಿಪ್ರೆಶನ್- ಕುಡಿತ- ಡಿ ಅಡಿಕ್ಷನ್- ದತ್ತು ಪ್ರಯತ್ನ…ಕೊನೆಗೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಬಿ ಸಿ ಪಾಟೀಲ್ ಅಳಿಯ…2008 ರಿಂದ ಈ ವರೆಗಿನ ದಾಂಪತ್ಯದ ಕಥೆ ಏನು? ಆತ್ಮಹತ್ಯೆಗೆ ನಿಜವಾಗಲೂ ಕಾರಣವೇನು?
ಮಕ್ಕಳಿಲ್ಲ- ಡಿಪ್ರೆಶನ್- ಕುಡಿತ- ಡಿ ಅಡಿಕ್ಷನ್- ದತ್ತು ಪ್ರಯತ್ನ… ಕೊನೆಗೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಬಿ ಸಿ ಪಾಟೀಲ್ ಅಳಿಯ… 2008 ರಿಂದ ಈ ವರೆಗಿನ ದಾಂಪತ್ಯದ ಕಥೆ ಏನು? ಆತ್ಮಹತ್ಯೆಗೆ ನಿಜವಾಗಲೂ ಕಾರಣವೇನು? ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ (41) ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಹೋಗಿದ್ದ…
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ ಕಾರಣ ನಿಗೂಢ- ಡಿಪ್ರೆಷನ್ ಸಾವಿಗೆ ಕಾರಣ ಎಂದ ಪಾಟೀಲ್ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಶವಾಗಾರಾದಲ್ಲಿ ಮೃತದೇಹ
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ ಕಾರಣ ನಿಗೂಢ- ಡಿಪ್ರೆಷನ್ ಸಾವಿಗೆ ಕಾರಣ ಎಂದ ಪಾಟೀಲ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಶವಾಗಾರಾದಲ್ಲಿ ಮೃತದೇಹ ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ, ಬಿಸಿ ಪಾಟೀಲ್ ದೊಡ್ಡ ಮಗಳ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಆದ್ರೆ, ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾದರೂ ಜೀವ ಉಳಿಯಲಿಲ್ಲ. ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ…
ನುಡಿದಂತೆ ನಡೆದ ಡಾ.ಗೀತಾ ಶಿವರಾಜ್ ಕುಮಾರ್ ದಂಪತಿ.. ಅಪಘಾತದಲ್ಲಿ ಸಾವುಕಂಡ 13 ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ವಿತರಿಸಿ ಮಾದರಿಯಾದರು…
ನುಡಿದಂತೆ ನಡೆದ ಡಾ.ಗೀತಾ ಶಿವರಾಜ್ ಕುಮಾರ್ ದಂಪತಿ.. ಅಪಘಾತದಲ್ಲಿ ಸಾವುಕಂಡ 13 ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ವಿತರಿಸಿ ಮಾದರಿಯಾದರು… ಹಾವೇರಿಯ ಹೈವೆ ಮೇಲೆ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್‌ವೊಂದು ಡಿಕ್ಕಿ ಹೊಡೆದು ೧೩ ಜನರ ಸಾವಿಗೆ ಕಾರಣವಾಗಿದ್ದ ಘಟನೆ ನಡೆದು ೧೦ ದಿನಗಳಾಗಿದ್ದು, ಇಂದು ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತರವರು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಈ ಘಟನೆ…
ಆರ್.ಟಿ.ವಿಠ್ಠಲಮೂರ್ತಿ -ಸೀಕ್ರೆಟ್ ಟಾಸ್ಕ್ ಆಫ್ ಅಗರ್ವಾಲ್/ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಕಾಶೆಂಪೂರ್?/ಅಶೋಕ್ ಪದಚ್ಯುತಿ ಸಧ್ಯಕ್ಕಿಲ್ಲ/ರೀ ಎಂಟ್ರಿಗೆ ಈಶ್ವರಪ್ಪ ಕರಾರು/
ಸೀಕ್ರೆಟ್ ಟಾಸ್ಕ್ ಆಫ್ ಅಗರ್ವಾಲ್ ಕರ್ನಾಟಕದಲ್ಲಿ ಬಿಜೆಪಿಯ ಉಸ್ತುವಾರಿ ಹೊಣೆ ಹೊತ್ತಿರುವ ರಾಧಾಮೋಹನ ದಾಸ್ ಅಗರ್ವಾಲ್ ಅವರು ಮೊನ್ನೆ ಪಕ್ಷದ ಹಿರಿಯ ನಾಯಕರೊಬ್ಬರನ್ನು ಸಂಪರ್ಕಿಸಿದ್ದಾರೆ.ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ಇರುವ ಪ್ಲಸ್ಸು,ಮೈನಸ್ಸುಗಳ ಬಗ್ಗೆ ಕೇಳಿದ್ದಾರೆ. ಅಂದ ಹಾಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಉಸ್ತುವಾರಿಗೆ ಅಂತ ಕರ್ನಾಟಕಕ್ಕೆ ಬಂದ ರಾಧಾ ಮೋಹನ ದಾಸ್ ಅಗರ್ವಾಲ್ ಅವರ ಬಗ್ಗೆ ಮೋದಿ-ಅಮಿತ್ ಷಾ ಜೋಡಿಗೆ ವಿಪರೀತ ನಂಬಿಕೆ ಬಂದಿದೆ.ಕಾರಣ?ಕರ್ನಾಟಕದಲ್ಲಿ ಪಕ್ಷ ಸ್ವಯಂ ಆಗಿ ಹದಿನೆಂಟು ಸೀಟುಗಳ ಗಡಿ ದಾಟುವುದಿಲ್ಲ ಅಂತ ಅವರು…
ನುಡಿದಂತೆ ನಾಳೆ ಅಪಘಾತದಲ್ಲಿ ಸಾವು ಕಂಡ 13 ಕುಟುಂಬಗಳಿಗೆ ತಲಾ ಲಕ್ಷ ರೂ ಪರಿಹಾರ ವಿತರಿಸಿ ಮಾನವೀಯತೆ ಮೆರೆಯಲಿದ್ದಾರೆ ಶಿವರಾಜ್ ಕುಮಾರ್ ದಂಪತಿಗಳು…*
*ನುಡಿದಂತೆ ನಾಳೆ ಅಪಘಾತದಲ್ಲಿ ಸಾವು ಕಂಡ 13 ಕುಟುಂಬಗಳಿಗೆ ತಲಾ ಲಕ್ಷ ರೂ ಪರಿಹಾರ ವಿತರಿಸಿ ಮಾನವೀಯತೆ ಮೆರೆಯಲಿದ್ದಾರೆ ಶಿವರಾಜ್ ಕುಮಾರ್ ದಂಪತಿಗಳು…* ಇತ್ತೀಚೆಗೆ ಹಾವೇರಿ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಜನ ಸಾವು ಕಂಡಿದ್ದು, ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ., ಪರಿಹಾರ ಘೋಷಿಸಿದ್ದ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿಗಳು ವೈಯಕ್ತಿಕವಾಗಿ ಭೇಟಿ ನೀಡಿ ಘೋಷಿಸಿದ್ದ ಪರಿಹಾರ ಹಸ್ತಾಂತರಿಸಲಿದ್ದಾರೆ. ಜುಲೈ 8 ರ…
ಗ್ಯಾರಂಟಿ ಸಮಿತಿಗೆ ಬಸವರಾಜ್ ನೂತನ ಸದಸ್ಯರು*
*ಗ್ಯಾರಂಟಿ ಸಮಿತಿಗೆ ಬಸವರಾಜ್ ನೂತನ ಸದಸ್ಯರು* ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಸದಸ್ಯರಾಗಿ ಎಸ್.ಬಸವರಾಜ್ ರವರನ್ನು ನೇಮಿಸಿ ಆದೇಶಿಸಲಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡರಾದ ಎಂ.ಶ್ರೀಕಾಂತ್ ರವರ ನಂಬಿಕಸ್ಥ ಸಮಾಜ ಸೇವಕರಲ್ಲಿ ಬಸವರಾಜ್ ಪ್ರಮುಖರು. ಎರಡು ವರ್ಷಗಳ ಅವಧಿಗೆ ಬಸವರಾಜ್ ರವರನ್ನು ನೇಮಕ ಮಾಡಿ ಶಿವಮೊಗ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ.
ಚಳುವಳಿಗಳಿಂದ ಮಾತ್ರ ಸರ್ಕಾರದ ಧೋರಣೆ ಬದಲಿಸಲು ಸಾಧ್ಯ; ಹೆಚ್.ಆರ್.ಬಸವರಾಜಪ್ಪ
ಚಳುವಳಿಗಳಿಂದ ಮಾತ್ರ ಸರ್ಕಾರದ ಧೋರಣೆ ಬದಲಿಸಲು ಸಾಧ್ಯ; ಹೆಚ್.ಆರ್.ಬಸವರಾಜಪ್ಪ ಶಿವಮೊಗ್ಗ ಜುಲೈ 6. ಚಳುವಳಿಗಳಿಂದ ಮಾತ್ರ ಸರ್ಕಾರದ ಧೋರಣೆ ಬದಲಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷರಾದ ಹೆಚ್ ಬಸವರಾಜಪ್ಪ ಹೇಳಿದರು.ಅವರು ಬಹುಮುಖಿ ವತಿಯಿಂದ ನ್ಯಾಶನಲ್ ಕಾಮರ್ಸ್ ಕಾಲೇಜಿನ ಪ್ರೆಂಡ್ಸ್ ಸೆಂಟರ್ ಹಾಲ್ ನಲ್ಲಿ ಕೃಷಿ ಕ್ಷೇತ್ರದ ತಲ್ಲಣಗಳ ಬಗ್ಗೆ ಮಾತನಾಡುತ್ತಿದ್ದರು. ಶಿವಮೊಗ್ಗದಲ್ಲಿ ಸಕ್ಕರೆ ಕಾರ್ಖಾನೆ ಧೋರಣೆಯ ವಿರುದ್ಧ ಹೋರಾಟ ಮಾಡುವ ಸಲುವಾಗಿ ಕಬ್ಬು ಬೆಳೆಗಾರರ ಸಂಘ ಕಟ್ಟಿ ಹೋರಾಟ ಮಾಡಿ ನಂತರ ರುದ್ರಪ್ಪನವರ ನಾಯಕತ್ವದಲ್ಲಿ…
ಶಿವಮೊಗ್ಗ ಜಿ.ಪಂ. ನೂತನ ಸಿಇಓ ಆಗಿ ಹೇಮಂತ್…**ಲೋಖಂಡೆ ಬೆಂಗಳೂರಿಗೆ ವರ್ಗ*
*ಶಿವಮೊಗ್ಗ ಜಿ.ಪಂ. ನೂತನ ಸಿಇಓ ಆಗಿ ಹೇಮಂತ್…* *ಲೋಖಂಡೆ ಬೆಂಗಳೂರಿಗೆ ವರ್ಗ* ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ರವರನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ಬಳ್ಳಾರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ಎನ್.ಹೇಮಂತ್ ರವರನ್ನು ವರ್ಗಾಯಿಸಿ ಆದೇಶಿಸಿದೆ. ಲೋಖಂಡೆಯವರನ್ನು ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿ ಸರ್ಕಾರ ಆದೇಶಿಸಿದೆ.