ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಅಮಾನತ್ತು
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ; ಜನಿವಾರ ಪ್ರಕರಣ : ಇಬ್ಬರು ಗೃಹರಕ್ಷಕ ದಳದ ಸಿಬ್ಬಂದಿ ಅಮಾನತ್ತು ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು…