*ಅವಧಿ ಮೀರಿದ ಆಹಾರ ಪದಾರ್ಥ ಮಾರುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ*
*ಅವಧಿ ಮೀರಿದ ಆಹಾರ ಪದಾರ್ಥ ಮಾರುತ್ತಿದ್ದ ಅಂಗಡಿ ಮೇಲೆ ಅಧಿಕಾರಿಗಳ ದಾಳಿ* ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದ ತಂಡ ದಾಳಿ ಮಾಡಿದ ಘಟನೆ ಸೋಮವಾರದಂದು ನಡೆಯಿತು. ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯ ವಿದ್ಯಾನಗರದಲ್ಲಿರುವ ಕೆ.ಅರುಣಾರವರ ಅಂಗಡಿ ಮೇಲೆ ಈ ದಾಳಿ ನಡೆದಿದೆ. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ಮಾಲೀಕರ ಮುಂದೆಯೇ ನಾಶಪಡಿಸಲಾಗಿದೆ ಎಂದು ತಹಶೀಲ್ದಾರ್ ರಾಜೀವ್ ತಿಳಿಸಿದ್ದಾರೆ. ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಾನಗರ…


