ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ಅತಿದೊಡ್ಡ ರಿಲೀಫ್: ಅರೆಸ್ಟ್ ಮಾಡಬೇಡಿ- ಹೈಕೋರ್ಟ್ ಆದೇಶ
ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ಅತಿದೊಡ್ಡ ರಿಲೀಫ್: ಅರೆಸ್ಟ್ ಮಾಡಬೇಡಿ- ಹೈಕೋರ್ಟ್ ಆದೇಶ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಪರ ವಕೀಲರು ಉತ್ತರಿಸಿದ್ದಾರೆ. ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS…