ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?*
*ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದ ಉಡುಗೊರೆ;* *ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ* *ಯಾವೆಲ್ಲ ಕ್ಷೇತ್ರದ ಮಹಿಳೆಯರಿಗೆ ಮುಟ್ಟಿನ ರಜೆ?* ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಬಹುದೊಡ್ಡ ಉಡುಗೊರೆ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ (Karnataka Cabinet) ಸಭೆ ಗುರುವಾರ ಅನುಮೋದನೆ ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ…