*ಗ್ರಂಥಪಾಲಕರ ಹಕ್ಕುಗಳಿಗೆ* *ವಿಧಾನಪರಿಷತ್ತಿನಲ್ಲಿ ಧ್ವನಿ ಎತ್ತಿದ ಶಾಸಕ ಡಿ.ಎಸ್.ಅರುಣ್*
*ಗ್ರಂಥಪಾಲಕರ ಹಕ್ಕುಗಳಿಗೆ* *ವಿಧಾನಪರಿಷತ್ತಿನಲ್ಲಿ ಧ್ವನಿ ಎತ್ತಿದ ಶಾಸಕ ಡಿ.ಎಸ್.ಅರುಣ್* ಬೆಳಗಾವಿ; ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು. ರಾಜ್ಯಾದ್ಯಂತ ಸಾವಿರಾರು ಗ್ರಂಥಪಾಲಕರು ತಿಂಗಳ ಕನಿಷ್ಠ ವೇತನಕ್ಕೂ ವಂಚಿತರಾಗುತ್ತಿರುವ ಬಗ್ಗೆ ಹಲವು ಜಿಲ್ಲೆಗಳಿಂದ ಬಂದಿರುವ ದೂರುಗಳು ಭಾರೀ…


