Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ?

ಹುಷಾರ್…ಕಿಡಿಗೇಡಿಗಳೇ…ಹುಷಾರ್… ಶಿವಮೊಗ್ಗದಲ್ಲಿ ಚೆನ್ನಮ್ಮ ಪಡೆ ಇದೆ! ಪೊಲೀಸ್ ಪ್ರಕಟಣೆಯಲ್ಲೇನಿದೆ? ಶಿವಮೊಗ್ಗದಲ್ಲೀಗ ಚೆನ್ನಮ್ಮ ಪಡೆ ಸದ್ದು ಮಾಡುತ್ತಿದೆ. ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವವರ ವಿರುದ್ಧ ಸಮರ ಸಾರಲಿರುವ ಈ ಚೆನ್ನಮ್ಮ ಪಡೆ ಈ ಹಿಂದೆ ಓಬವ್ವ ಪಡೆಯಾಗಿ ಕಾರ್ಯನಿರ್ವಹಿಸುತ್ತಿತ್ತು. ಈಗ ಚೆನ್ನವ್ವ ಪಡೆ ಆಗಿ ಗಮನ ಸೆಳೆಯಲಿದೆ. ಶಿವಮೊಗ್ಗದಲ್ಲಿ ಕಿಡಿಗೇಡಿ ಕೃತ್ಯಗಳಿಗೆ ಕಡಿವಾಣ ಹಾಕಲೆಂದೇ ಈ ಚೆನ್ನಮ್ಮ ಪಡೆ ರೂಪಿಸಲಾಗಿದೆ. ಈ ಪಡೆಯಲ್ಲಿ ನುರಿತ ಮಹಿಳಾ ಪೊಲೀಸ್ ಸಿಬ್ಬಂದಿ ಎರಡು ಶಿಫ್ಟ್ ಗಳಲ್ಲಿ ಕೆಲಸ ಮಾಡಲಿದೆ. ಕರಾಟೆ ಸೇರಿದಂತೆ ಹತ್ತು…

Read More

ಮಂಗಳೂರಿನಲ್ಲಿ ಸರ್ಜಿ ಪ್ರಚಾರ

ಮಂಗಳೂರಿನಲ್ಲಿ ಸರ್ಜಿ ಪ್ರಚಾರ ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸೋಮವಾರ ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶಕ್ತಿ ಎಜುಕೇಷನಲ್ ಟ್ರಸ್ಟ್ ಗೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೆತ್ರದ ಎನ್ ಡಿ ಎ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರು ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತವರ್ಗ , ಉಪನ್ಯಾಸಕರು, ಸಿಬ್ಬಂದಿವರ್ಗದವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ…

Read More

ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಪುಣ್ಯ ಸ್ಮರಣೆ

ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಪುಣ್ಯ ಸ್ಮರಣೆ ಇಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರೂ ರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಸಿ ಎಸ್ ಚಂದ್ರಭೂಪಾಲ್, ಭೋವಿ ನಿಗಮದ ರಾಜ್ಯಾಧ್ಯಕ್ಷ ರವಿಕುಮಾರ್, ಕಚೇರಿ ಆಡಳಿತ ಮುಖ್ಯಸ್ಥ ಎಸ್ ಟಿ ಹಾಲಪ್ಪ, ಎಸ್ ಟಿ ವಿಭಾಗದ ಅಧ್ಯಕ್ಷ ಶಿವಣ್ಣ, ಪ್ರಮುಖರಾದ ಚಿನ್ನಪ್ಪ,ಜ್ಯೋತಿ ಅರಳಪ್ಪ,  ಸ್ಟೆಲ್ಲಾ…

Read More

ಡೆಂಗ್ಯು ನಿಯಂತ್ರಣಕ್ಕೆ ಆರೋಗ್ಯ ಅಧಿಕಾರಿಗಳಿಗೆ ಡಿಸಿ ಸೂಚನೆ*

*ಡೆಂಗ್ಯು ನಿಯಂತ್ರಣಕ್ಕೆ ಆರೋಗ್ಯ ಅಧಿಕಾರಿಗಳಿಗೆ ಡಿಸಿ ಸೂಚನೆ* ಶಿವಮೊಗ್ಗ; ಡೆಂಗ್ಯು ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳ ಬೇಕು, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ತಂಬಾಕು ನಿಯಂತ್ರಣಕ್ಕೆ ನಿಗವಹಿಸಿ ಎಂದು ಅಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ…

Read More

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಸೇರಿ ಐದು ಜನರನ್ನು 6 ವರ್ಷ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್.ಪಿ.ದಿನೇಶ್ ಸೇರಿದಂತೆ ಒಟ್ಟು ಐದು ಜನರನ್ನು ಕೂಡಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಇದು…

Read More

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ- ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?   ಹಣಬಲ- ಜನಬಲದ ಚುನಾವಣೆ   ಕ್ಲಬ್- ತೋಟಗಳಲ್ಲಿ ಮತದಾರರಿಗೆ ಆಮಿಷ   ಎನ್ ಎಸ್ ಯು ಐ- ಎಬಿವಿಪಿ ಯುವ ಸಮೂಹ ನಾಯಕರಾಗುವ ಕನಸು ಬಿಟ್ಟು ಬಿಡಿ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ- ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಹಣಬಲ- ಜನಬಲದ ಚುನಾವಣೆ ಕ್ಲಬ್- ತೋಟಗಳಲ್ಲಿ ಮತದಾರರಿಗೆ ಆಮಿಷ ಎನ್ ಎಸ್ ಯು ಐ- ಎಬಿವಿಪಿ ಯುವ ಸಮೂಹ ನಾಯಕರಾಗುವ ಕನಸು ಬಿಟ್ಟು ಬಿಡಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಅಲ್ಪಮತಗಳ ಅಂತರದಿಂದ ಪ್ರಭಾವಗೊಂಡಿರುವ ನಾನು ಮೂರನೇ ಬಾರಿ ಸ್ಪರ್ಧಿಸಿದ್ದು, ಮತದಾರರು ಭಾರೀ ಬಹುಮತದಿಂದ ನನ್ನನ್ನು ಗೆಲ್ಲಿಸುವಂತೆ ಅಭ್ಯರ್ಥಿ ಎಸ್.ಪಿ.ದಿನೇಶ್ ಮನವಿ ಮಾಡಿಕೊಂಡರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎರಡು…

Read More

ದೇವೇಗೌಡರ ಪತ್ರ

ದೇವೇಗೌಡರ ಪತ್ರ ವಿಕೃತ ಸಮೂಹ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹೊರಬಂದು ಒಂದು ತಿಂಗಳಾದ ಮೇಲೆ ಮಾಜಿ ಪ್ರಧಾನಿ ದೇವೇಗೌಡರು ಮೊಮ್ಮಗ ಪ್ರಜ್ವಲ್ ರೇವಣ್ಣನಿಗೆ ಎಚ್ಚರಿಕೆ ಎಂಬ ಎರಡು ಪುಟದ ಪತ್ರ ಬರೆದಿದ್ದಾರೆ. ಇದರಲ್ಲಿ ಎರಡನೇ ಪುಟದ ಎರಡು ಪ್ಯಾರಾಗಳಷ್ಟೇ ಈಗ ಮುಖ್ಯವಾದದ್ದು. ಇಷ್ಟನ್ನು ಮೂರು ವಾರ ಮೊದಲೇ ಬರೆದಿದ್ದರೆ ಮೊದಲ ಮೂರು ಪ್ಯಾರಾ ಬರೆಯುವ ಕಷ್ಟವೇ ಇರುತ್ತಿರಲಿಲ್ಲ. ಮೊದಲ ಪುಟದ ಸಾಲುಗಳು ಯಥಾಪ್ರಕಾರ ತಮ್ಮ ಪರವಾಗಿ ಅನುಕಂಪ ಗಿಟ್ಟಿಸಲು ಬರೆದಂತಿದೆ. ಎಲ್ಲರ ರಾಜಕೀಯದಾಟಗಳನ್ನು ಮಹಾಭಾರತದ ಕಾಲದಿಂದಲೂ ನೋಡುತ್ತಲೇ…

Read More

ಡಾ.ಧನಂಜಯ ಸರ್ಜಿ ಅವರಿಂದ ಮತಯಾಚನೆ

ಡಾ.ಧನಂಜಯ ಸರ್ಜಿ ಅವರಿಂದ ಮತಯಾಚನೆ ಶಿವಮೊಗ್ಗ ನಗರದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಬುಧವಾರ ನಡೆದ ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನದಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮತಯಾಚಿಸಿದರು. ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ. ಎಸ್. ಅರುಣ್ , ವಿಧಾನಪರಿಷತ್ ಶಾಸಕರಾದ ಎಸ್. ರುದ್ರೇಗೌಡ್ರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್.ದತ್ತಾತ್ರಿ, ಶ್ರೀನಿಧಿ ಟೆಕ್ಸ್ ಟೈಲ್ಸ್ ನ ಮಾಲೀಕರಾದ ಟಿ.ಆರ್. ಅಶ್ವತ್ಥನಾರಾಯಣ ಶೆಟ್ಟಿ, ಸಂಘದ ಹಿರಿಯರದ…

Read More

ಅಭೂತಪೂರ್ವ ಯಶಸ್ಸು ಕಂಡ ಶಿವದೂತ ಗುಳಿ; ಬೆರಗುಗೊಳಿಸಿದ ಗುಳಿಗ ಆರ್ಭಟ

ಅಭೂತಪೂರ್ವ ಯಶಸ್ಸು ಕಂಡ ಶಿವದೂತ ಗುಳಿ; ಬೆರಗುಗೊಳಿಸಿದ ಗುಳಿಗ ಆರ್ಭಟ ……………… ನಾಟಕವು ಶಿವ ಪಾರ್ವತಿಯವರ ಶೃಂಗಾರ ನೃತ್ಯದೊಂದಿಗೆ ಆರಂಭವಾಗುತ್ತದೆ. ಶಿವ ಪಾರ್ವತಿಯರ ನೃತ್ಯವೇ ಒಂದು ಅದ್ಭುತ. ಶಿವನ ಬೆವರು ಮತ್ತು ಬೂದಿಯಿಂದ ಅನೈಸರ್ಗಿಕವಾಗಿ ಸೃಷ್ಟಿಯಾಗುವ ಶಿವದೂತ ಗುಳಿಗನ ಹುಟ್ಟು ಒಂದು ರೋಮಾಂಚನ. ತೀವ್ರ ಹಸಿವು ಮತ್ತು ಬಾಯರಿಕೆಯ ಗುಳಿಗನ ಆರಂಭಿಕ ಪ್ರವೇಶವನ್ನು ನೋಡುವುದೇ ಒಂದು ಚೆಂದ. …………………. ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಮೇ ೧೯ರಂದು ಅನಿಕೇತನ ಸೇವಾ ಟ್ರಸ್ಟ್ ಆಯೋಜಿಸಿದ ಮಂಗಳೂರಿನ ಕಲಾಸಂಗಮದ ‘ಶಿವದೂತ ಗುಳಿಗ…

Read More

ನೈರುತ್ಯ ಪದವೀಧರ/ ಶಿಕ್ಷಕ ಕ್ಷೇತ್ರ ಗೆಲ್ಲಿಸೋದೇ ನಮ್ ಗುರಿ; ಎಂ.ರಮೇಶ್ ಶಂಕರಘಟ್ಟ

ನೈರುತ್ಯ ಪದವೀಧರ/ ಶಿಕ್ಷಕ ಕ್ಷೇತ್ರ ಗೆಲ್ಲಿಸೋದೇ ನಮ್ ಗುರಿ; ಎಂ.ರಮೇಶ್ ಶಂಕರಘಟ್ಟ  ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಬೇಕು ಎಂದು ಉಸ್ತುವಾರಿ ಎಂ. ರಮೇಶ್ ಶೆಟ್ಟಿ ಶಂಕರಘಟ್ಟ ಹೇಳಿದರು. ಅವರು ಇಂದು ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ. ಮಂಜುನಾಥ್ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದಾರೆ. ಈ ಇಬ್ಬರು ಕೂಡ ಕ್ರಿಯಾಶೀಲ ವ್ಯಕ್ತಿಗಳಾಗಿದ್ದಾರೆ….

Read More