ಮಹಿಳಾ ದಿನಾಚರಣೆ ಪ್ರಯುಕ್ತ ಹೆಣ್ಣಿನ ನೂರೆಂಟು ಸವಾಲುಗಳ ಬಗ್ಗೆ ಚರ್ಚಿಸಿದ್ದಾರೆ ಲೇಖಕಿ ವಿಮಲಾರುಣ ಪಡ್ಡಂಬೈಲು; ಹೆಣ್ಣು- ನೂರೆಂಟು ಸವಾಲುಗಳ ನಡುವೆ…
*ಹೆಣ್ಣು – ನೂರೆಂಟು ಸವಾಲುಗಳ ನಡುವೆ* ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನ. ಪ್ರಾದೇಶಿಕತೆಯ ಗಡಿಯನ್ನು ಮೀರಿ ವಿಶ್ವ ಮಟ್ಟದಲ್ಲಿ ಮಹಿಳೆಯ ಕುರಿತು ಚಿಂತನ ಮಂಥನಕೆ ಅಧಿಕೃತತೆ ಪಡೆದ ದಿನವಿದು. ಮಹಿಳೆ ಎಂದರೆ ಯಾರು..? ಹುಟ್ಟಿದ ಒಂದು ದಿನದ ಹೆಣ್ಣು ಮಗುವಿನಿಂದ ವೃದ್ಧೆಯರವರೆಗೂ ಹೆಣ್ಣು ಜೀವವನ್ನು ಮಹಿಳೆ ಎಂದು ಕರೆಯುತ್ತೇವೆ. ಒಂದು ಹೆಣ್ಣು ಮಗು ಜನಿಸಿತೆಂದರೆ ಅದರ ಪಾಲನೆ ಪೋಷಣೆ ರಕ್ಷಣೆ ಇಡೀ ಸಮಾಜದ ಜವಾಬ್ದಾರಿ. ಗಂಡು ಮತ್ತು ಹೆಣ್ಣು ಸೃಷ್ಟಿಯ ಎರಡು ಚಮತ್ಕಾರಗಳು. ಸಮಾಜದಲ್ಲಿ ಹೆಣ್ಣಿಗೆ…