ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್
ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಗುಡುಗಿದ ಬಲ್ಕೀಶ್ ಬಾನು, ಆರ್.ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ್ ಶಿವಮೊಗ್ಗ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಎಂ ಎಲ್ ಸಿ ಶ್ರೀಮತಿ ಬಲ್ಕೀಶ್ ಬಾನು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ ಆಗ್ರಹಿಸಿದರು. ಅವರು ಇಂದು ನಗರದ ಶೀನಪ್ಪ ಶೆಟ್ಟಿ ವೃತ್ತದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ…