*ಅ-26 : ಸವ೯ ಜಾತಿ-ಜನಾಂಗಗಳ* *ವಿಧುರ-ವಿಧವೆ ಸಮಾಲೋಚನೆ ಸಭೆ*
*ಅ-26 : ಸವ೯ ಜಾತಿ-ಜನಾಂಗಗಳ* *ವಿಧುರ-ವಿಧವೆ ಸಮಾಲೋಚನೆ ಸಭೆ* ಶಿವಮೊಗ್ಗ “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಅಕ್ಟೋಬರ್-26 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ. ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ…