Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಭದ್ರಾವತಿ- ಶಿಕಾರಿಪುರ ಹೊರತು ಪಡಿಸಿ ಎಲ್ಲಾ ತಾಲ್ಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿಕಾರಿಪುರ ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ  ಆಯಾ ತಾಲ್ಲೂಕುಗಳ ತಹಸೀಲ್ದಾರರು ರಜೆ ಘೋಷಿಸಿದ್ದಾರೆ.

Read More

ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ!

ಪ್ರವಾಸಿ ಸ್ಥಳಗಳಿಗೆ ಹೋಗಲೇಬೇಡಿ; ಪೊಲೀಸ್ ಇಲಾಖೆಯ ಎಚ್ಚರಿಕೆ ಅಣೆಕಟ್ಟು, ನದಿ, ಜಲಪಾತಗಳ ಬಳಿ ನಿಷೇಧ! ಜಿಲ್ಲೆಯಾದ್ಯಂತ *ಮುಂಗಾರು ಮಳೆ ತೀವ್ರಗೊಂಡಿದ್ದು,* ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, *ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ* ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, *ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ* ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ *ಸಂಭಂದಪಟ್ಟ ಇಲಾಖೆಗಳಿಂದ ನಿಷೇದಿಸಲಾಗಿರುತ್ತದೆ.* ಈ ಬಗ್ಗೆ ಈಗಾಗಲೇ *ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ…

Read More

Telex ravi kumar’s Why iam dalit?

Why I am dalit? ವಿಧಾನಸಭೆಯಲ್ಲಿಂದು ಬಿಜೆಪಿಗರು ಬಳಸಿದ “ದಲಿತ” ಪದವನ್ನು ವಿರೋಧಿಸಿ ಸಚಿವ ಪಿ ನರೇಂದ್ರಸ್ವಾಮಿ ಭಾವುಕರಾಗಿ ಮಾತಾಡಿದರು. ಬಿಜೆಪಿಯ ವಿಪಕ್ಷ ನಾಯಕ ಅಶೋಕ್ ಇನ್ನು ಮುಂದೆ “ದಲಿತ” ಪದ ಬಳಸುವುದಿಲ್ಲ ಎಂಬ ಭರವಸೆಯನ್ನು ನೀಡಿ ನರೇಂದ್ರಸ್ವಾಮಿ ಅವರನ್ನು ಸಮಾಧಾನಿಸಿದರು.! ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಅವರು ಕೂಡ ದಲಿತ ಪದ ಬಳಕೆಯನ್ನು ವಿರೋಧಿಸಿದ್ದರು ಎಂಬ ರೆಪೆರೆನ್ಸ್ ನ್ನು ಕೊಟ್ಟರು. ಒಟ್ಟಾರೆ ದಲಿತರನ್ನು “,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ” ಗಳು…

Read More

ಶಿವಮೊಗ್ಗದ ರೈಲೂ ಸೇರಿದಂತೆ ಕರ್ನಾಟಕದ ಈ ರೈಲುಗಳು ತಾತ್ಕಾಲಿಕವಾಗಿ ರದ್ದು

ಶಿವಮೊಗ್ಗದ ರೈಲೂ ಸೇರಿದಂತೆ ಕರ್ನಾಟಕದ ಈ ರೈಲುಗಳು ತಾತ್ಕಾಲಿಕವಾಗಿ ರದ್ದು ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹಾಗೂಲ ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು ಓಡಲಿಸಲಾಗುತ್ತದೆ. ಯಾವ್ಯಾವ ರೈಲು ರದ್ದು, ಸಮಯ ಬದಲಾವಣೆ ಮಾಹಿತಿ ಇಲ್ಲಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ನಡೆಯುತ್ತಿರವ ಹಿನ್ನೆಲೆಯಲ್ಲಿ ಕೆಲವು ರೈಲುಗಳ (Train) ಸಂಚಾರ ರದ್ದು,…

Read More

ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ*

*ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ* ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯ ದಿನ ಅಥವಾ ಅಂತಾರಾಷ್ಟ್ರೀಯ ನ್ಯಾಯ ದಿನ ಎಂದು ಕರೆಯಲಾಗುತ್ತದೆ. ಆಧುನಿಕತೆಗೆ ಹೊಂದಿಕೊಳ್ಳುವಂತೆ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಲಾಗುತ್ತಿದ್ದು ಭಾರತ ದೇಶದ ಕಾನೂನುಗಳಲ್ಲೂ ಕೂಡ ಸಾಕಷ್ಟು ಬದಲಾವಣೆಯನ್ನು…

Read More

ಗಾಜನೂರು ಡ್ಯಾಮಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಗಾಜನೂರು ಡ್ಯಾಮಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ   ಇಂದು  ಜಿಲ್ಲಾಧಿಕಾರಿಗಳು ಗಾಜನೂರಿನ ತುಂಗಾ ಡ್ಯಾಮ್ ಗೆ ಭೇಟಿ ನೀಡಿ, ಡ್ಯಾಮ್ ನ ಪ್ರಸ್ತುತ ಒಳಹರಿವು ಹಾಗೂ ಹೊರ ಹರಿವಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪಡೆದುಕೊಂಡರು. ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಕೈಗೊಳ್ಳಬೇಕಾದ ಎಚ್ಚರಿಕೆಯ ಕುರಿತು ಮಾರ್ಗದರ್ಶನ ನೀಡಿದರು. ಹಾಗೂ ಮಳೆಯ ಪ್ರಮಾಣ ಅಧಿಕವಾಗುತ್ತಿರುವ ಕಾರಣ ನದಿ ಪಾತ್ರದ ಜನತೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮುಖಾಂತರ ಸ್ಥಳ ಪರಿಶೀಲಿಸಿದರು.

Read More

ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ*

*ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ* ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸೂಕ್ತ ವಿದ್ಯಾರ್ಹತೆ ಹೊಂದಿರುವ ನರ್ಸಿಂಗ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇರಳ ರಾಜ್ಯದ ತಿರುವನಂತಪುರದ…

Read More

7ನೇ ವೇತನ ಆಯೋಗ ಜಾರಿಗೊಳಿಸಿದ ಸಿ.ಎಂಸರ್ಕಾರಿ ನೌಕರರ ಸಂಬಳ ಶೇ 27ರಷ್ಟು ಹೆಚ್ಚಳಏನಿದು 7ನೇ ವೇತನ ಆಯೋಗ?

7ನೇ ವೇತನ ಆಯೋಗ ಜಾರಿಗೊಳಿಸಿದ ಸಿ.ಎಂ ಸರ್ಕಾರಿ ನೌಕರರ ಸಂಬಳ ಶೇ 27ರಷ್ಟು ಹೆಚ್ಚಳ ಏನಿದು 7ನೇ ವೇತನ ಆಯೋಗ? 7ನೇ ವೇತನ ಆಯೋಗ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸ್ತು ಎಂದಿದ್ದಾರೆ. 7ನೇ ವೇತನ ಆಯೋಗ ಆಗಸ್ಟ್​ 1 ರಿಂದ ಜಾರಿಯಾಗಲಿದೆ. ಹಾಕಿದ್ದರೆ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಅಂಕಿ-ಅಂಶ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 7ನೇ ವೇತನ ಆಯೋಗ (7th Pay Commission) ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ತೀರ್ಮಾನ ಕೈಗೊಂಡಿದ್ದು, ಸರ್ಕಾರಿ ನೌಕರರಲ್ಲಿ ಸಂತಸ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಚಿಂತಿಸದೇ ಸಾಗುತ್ತಿರಬೇಕು… ಕಾಲೆಳೆಯುವ ಜನ ಕಾಲ ಕೆಳಗೇ ಇರುವರು; ಚಪ್ಪಲಿಗಿಂತ ಕಡೆಯಾಗಿ ಕ್ಷಣ ಕ್ಷಣವೂ ಮರಗುವರು! – *ಶಿ.ಜು.ಪಾಶ* 8050112067 (16/7/24)

Read More

ಭದ್ರಾವತಿ ಬಿಳಕಿ ತಾಂಡಾದಲ್ಲಿ ಅಂದರ್- ಬಾಹರ್; ಪೊಲೀಸ್ ದಾಳಿ*

*ಭದ್ರಾವತಿ ಬಿಳಕಿ ತಾಂಡಾದಲ್ಲಿ ಅಂದರ್- ಬಾಹರ್; ಪೊಲೀಸ್ ದಾಳಿ* ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಕಿ ತಾಂಡಾದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ 6 ಜನರನ್ನು ಬಂಧಿಸಿದ್ದಲ್ಲದೇ, ಆಟಕ್ಕೆ ಬಳಸಿದ್ದ ಹಣವನ್ನೂ ವಶಕ್ಕೆ ಪಡೆದಿರುವ ಘಟನೆ ಭಾನುವಾರ ನಡೆದಿದೆ. ಎಸ್ ಪಿ ಮಿಥುನ್ ಕುಮಾರ್ ಜಿ.ಕೆ, ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ…

Read More