ಅಪಹರಣ ಪ್ರಕರಣ: ಎಚ್ಡಿ ರೇವಣ್ಣಗೆ ಜಾಮೀನು ಕೋರ್ಟ್ನ ಷರತ್ತುಗಳೇನು? ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ ಸಾಕ್ಷ್ಯಾಧಾರ ನಾಶಪಡಿಸಬಾರದು ಎಸ್ಐಟಿ ತನಿಖೆಗೆ ಸಹಕರಿಸಬೇಕು ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ
ಅಪಹರಣ ಪ್ರಕರಣ: ಎಚ್ಡಿ ರೇವಣ್ಣಗೆ ಜಾಮೀನು ಕೋರ್ಟ್ನ ಷರತ್ತುಗಳೇನು? ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ ಸಾಕ್ಷ್ಯಾಧಾರ ನಾಶಪಡಿಸಬಾರದು ಎಸ್ಐಟಿ ತನಿಖೆಗೆ ಸಹಕರಿಸಬೇಕು ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ (HD Revanna) ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು…