Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಕವಿಸಾಲು

Gm ಶುಭೋದಯ💐 *ಕವಿಸಾಲು* ಚಿಂತಿಸದೇ ಸಾಗುತ್ತಿರಬೇಕು… ಕಾಲೆಳೆಯುವ ಜನ ಕಾಲ ಕೆಳಗೇ ಇರುವರು; ಚಪ್ಪಲಿಗಿಂತ ಕಡೆಯಾಗಿ ಕ್ಷಣ ಕ್ಷಣವೂ ಮರಗುವರು! – *ಶಿ.ಜು.ಪಾಶ* 8050112067 (16/7/24)

Read More

ಭದ್ರಾವತಿ ಬಿಳಕಿ ತಾಂಡಾದಲ್ಲಿ ಅಂದರ್- ಬಾಹರ್; ಪೊಲೀಸ್ ದಾಳಿ*

*ಭದ್ರಾವತಿ ಬಿಳಕಿ ತಾಂಡಾದಲ್ಲಿ ಅಂದರ್- ಬಾಹರ್; ಪೊಲೀಸ್ ದಾಳಿ* ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಕಿ ತಾಂಡಾದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ 6 ಜನರನ್ನು ಬಂಧಿಸಿದ್ದಲ್ಲದೇ, ಆಟಕ್ಕೆ ಬಳಸಿದ್ದ ಹಣವನ್ನೂ ವಶಕ್ಕೆ ಪಡೆದಿರುವ ಘಟನೆ ಭಾನುವಾರ ನಡೆದಿದೆ. ಎಸ್ ಪಿ ಮಿಥುನ್ ಕುಮಾರ್ ಜಿ.ಕೆ, ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ…

Read More

ಜಿಲ್ಲಾ ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ ಜನ ಜಾಗೃತಿ ವೇದಿಕೆ: ಮುಂಗಾರು ಅಧಿವೇಶನದಲ್ಲಿಯೇ ಕಾಂತರಾಜ ವರದಿ ಅಂಗೀಕರಿಸಿ: ಸಿಎಂ- ಡಿಸಿಎಂಗೆ ಆರ್. ಮೋಹನ್/ ತೀ.ನಾ.ಶ್ರೀನಿವಾಸ್ ಬಳಗ  ಒತ್ತಾಯ

ಜಿಲ್ಲಾ ಹಿಂದುಳಿದ ಮತ್ತು ಅತಿ ಹಿಂದುಳಿದ ವರ್ಗಗಳ ಜನ ಜಾಗೃತಿ ವೇದಿಕೆ: ಮುಂಗಾರು ಅಧಿವೇಶನದಲ್ಲಿಯೇ ಕಾಂತರಾಜ ವರದಿ ಅಂಗೀಕರಿಸಿ: ಸಿಎಂ- ಡಿಸಿಎಂಗೆ ಆರ್. ಮೋಹನ್/ ತೀ.ನಾ.ಶ್ರೀನಿವಾಸ್ ಬಳಗ  ಒತ್ತಾಯ ಶಿವಮೊಗ್ಗ: ಹಿಂದುಳಿದ ವರ್ಗಗಳ ಜಾತಿ, ರಾಜಕೀಯ ಅಧಿಕಾರ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ- ಗತಿಯ ಮಾಹಿತಿ ಸಂಗ್ರಹಿಸಿ ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸಿದ್ಧಪಡಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾಂತರಾಜ ವರದಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿಯೇ ಘೋಷಣೆ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ…

Read More

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ

ಜಲೈ 16 ಮಂಗಳವಾರ ಶಾಲಾ ಕಾಲೇಜಿಗೆ ರಜೆ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

Read More

ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ ಆರ್ . ಎಂ ಮಂಜುನಾಥ್ ಗೌಡ ರವರಿಗೆ ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ*

ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ ಆರ್ . ಎಂ ಮಂಜುನಾಥ್ ಗೌಡ ರವರಿಗೆ ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ* ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆಪಿಸಿಸಿಯ ರಾಜ್ಯ ಸಹಕಾರಿ ಸಂಯೋಜಕರು ಶಿವಮೊಗ್ಗ ಜಿಲ್ಲೆಯ ಸಹಕಾರಿ ಕ್ಷೇತ್ರದ ದುರೀಣರು 11ನೇ ಬಾರಿಗೆ ಅವಿರೋಧವಾಗಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾದ ಆರ್ ಎಂ.ಮಂಜುನಾಥಗೌಡರ ಅವರಿಗೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಶಿವಮೊಗ್ಗ…

Read More

ಡೆಂಗ್ಯು ನಿಯಂತ್ರಣ-ಬಾಲ್ಯ ವಿವಾಹ ತಡೆಗೆ ಸಹಕರಿಸಲು ಮನವಿ : ಗಿರೀಶ್*

*ಡೆಂಗ್ಯು ನಿಯಂತ್ರಣ-ಬಾಲ್ಯ ವಿವಾಹ ತಡೆಗೆ ಸಹಕರಿಸಲು ಮನವಿ : ಗಿರೀಶ್* ಶಿವಮೊಗ್ಗ ಡೆಂಗ್ಯು ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಹಾಗೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಗ್ಗಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ತಹಶೀಲ್ದಾರ್ ಗಿರೀಶ್ ಮನವಿ ಮಾಡಿದರು. ತಹಶೀಲ್ದಾರ್ ಕಚೇರಿಯಲ್ಲಿ ಜೂ.15 ರಂದು ಏರ್ಪಡಿಸಲಾಗಿದ್ದ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲ್ಲೂಕು ಟಮ್ಟದ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳೆಯರು ಮತ್ತು ಮಕ್ಕಳ…

Read More

ಎಲ್ಲಾ ಇಲಾಖೆಗಳ ಸಮನ್ವಯತೆಯಿಂದ ಡೆಂಗ್ಯೂ ನಿಯಂತ್ರಣ ಸಾಧ್ಯ: ಶಾಸಕ ಚನ್ನಬಸಪ್ಪ*

*ಎಲ್ಲಾ ಇಲಾಖೆಗಳ ಸಮನ್ವಯತೆಯಿಂದ ಡೆಂಗ್ಯೂ ನಿಯಂತ್ರಣ ಸಾಧ್ಯ: ಶಾಸಕ ಚನ್ನಬಸಪ್ಪ* ಶಿವಮೊಗ್ಗ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಡೆಂಗ್ಯೂ ಕಾಯಿಲೆಯನ್ನು ನಿಯಂತ್ರಿಸಬಹುದು ಎಂದು ಶಾಸಕ ಚನ್ನಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಹತ್ತಿರ ಜೆಪಿ ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಪ್ರತಿ ಶುಕ್ರವಾರ ನಡೆಸುವ ಡ್ರೈ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಡೆಂಗ್ಯೂ ನಿಯಂತ್ರಣದ…

Read More

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಅಪಾಯ ಇಲ್ಲಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಲಿನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಅಭಿಪ್ರಾಯ

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಅಪಾಯ ಇಲ್ಲ ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಲಿನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಅಭಿಪ್ರಾಯ ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ, ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಹೇಳಿದರು. ನಗರದ ಸರ್ಜಿ ಸೂಪರ್ ಸಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ…

Read More

ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ; ಬಂಧಿಸಿದ 6 ಜನರಿಂದ 11,250₹ ವಶ

ಹೊನ್ನವಿಲೆಯಲ್ಲಿ ಇಸ್ಪೀಟ್ ಜೂಜಾಟ; ಬಂಧಿಸಿದ 6 ಜನರಿಂದ 11,250₹ ವಶ ಭಾನುವಾರದಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನವಿಲೆ ಗ್ರಾಮದಲ್ಲಿ ಕೆಲವು ಜನರು ಸೇರಿಕೊಂಡು ಕಾನೂನು ಬಾಹೀರವಾಗಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಜೂಜಾಟಕ್ಕೆ ಕಟ್ಟಿದ್ದ ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ.ಕೆ , ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಕಾರಿಯಪ್ಪ ಎ.ಜಿ,…

Read More

ಜೆಡಿಎಸ್ ರಾಜ್ಯ ಕಾರ್‍ಯದರ್ಶಿಯಾಗಿ ರಾಕೇಶ್ ಡಿಸೋಜ 

ಜೆಡಿಎಸ್ ರಾಜ್ಯ ಕಾರ್‍ಯದರ್ಶಿಯಾಗಿ ರಾಕೇಶ್ ಡಿಸೋಜ ಶಿವಮೊಗ್ಗ : ನಗರದ ಜೆಡಿಎಸ್ ಮುಖಂಡರಾದ ಅಲ್ಫೋನ್ಸ್ ರಾಕೇಶ್ ಡಿಸೋಜ ಇವರನ್ನು  ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಗಳನ್ನಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.

Read More