ಬಹುಜನ ಸಮಾಜ ಪಕ್ಷ(BSP) *ಲೋಕಾ ಪಟ್ಟಿ ಬಿಡುಗಡೆ* ಶಿವಮೊಗ್ಗ ಅಭ್ಯರ್ಥಿ ಎ.ಡಿ.ಶಿವಪ್ಪ
ಬಹುಜನ ಸಮಾಜ ಪಕ್ಷ(BSP) *ಲೋಕಾ ಪಟ್ಟಿ ಬಿಡುಗಡೆ* 25 ಕ್ಷೇತ್ರದ ಪಟ್ಟಿ ಹೀಗಿದೆ.. ಕಲಬುರಗಿ: ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷವು (ಬಿಎಸ್ಪಿ) 25 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದರು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಂಡಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ. ಧರ್ಮಗಳನ್ನು ಒಡೆದು ಬಿಜೆಪಿ ಮತ್ತು ಜಾತಿಗಳನ್ನು ಒಡೆದು ಕಾಂಗ್ರೆಸ್…
ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ*
*ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ* ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ…
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ; ಮಾ.18ರ ಮಧ್ಯಾಹ್ನ 2ಕ್ಕೆ ಬರ್ತಾರೆ ಪ್ರಧಾನಿ ಮೋದಿ ಮೊದಲ ಚುನಾವಣಾ ಭಾಷಣ ಇಲ್ಲಿಂದಲೇ ಶಿವಮೊಗ್ಗ; ಪ್ರಧಾನಿ ನರೇಂದ್ರ ಮೋದಿ ಅವರು ಮಾ.೧೮ರಂದು ಮಧ್ಯಾಹ್ನ ೨ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಲ್ಲಮ ಪ್ರಭು ಬಯಲು ರಂಗಮಂದಿರದಲ್ಲಿ (ಹಳೆಯ ಜೈಲು ಆವರಣ) ಮೊದಲ ಚುನಾವಣಾ ಪ್ರಚಾರದ ಭಾಷಣವನ್ನು ಸಾರ್ವಜನಿಕ ಸಭೆಯ ಮೂಲಕ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಫ್ರೀಡಂಪಾರ್ಕ್ನಲ್ಲಿ ನರೇಂದ್ರ ಮೋದಿ ಅವರು ಆಗಮಿಸುವ ಹಿನ್ನಲೆಯಲ್ಲಿ ವೇದಿಕೆಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ…
ಪತ್ರಕರ್ತರಿಗೆ ನಟ ಶಿವರಾಜ್ ಕುಮಾರ್ ಹೇಳಿದ್ದೇನು? ನಾನು ಬಂಗಾರಪ್ಪರ ಅಳಿಯ-ಮಗ ಅಲ್ಲ ಒಂದು ಮಾಡೋಕೆ ನಾನ್ಯಾರು? ಗೀತಾ ಗೆಲ್ಲೋದು ಖಂಡಿತ
ಪತ್ರಕರ್ತರಿಗೆ ನಟ ಶಿವರಾಜ್ ಕುಮಾರ್ ಹೇಳಿದ್ದೇನು? ನಾನು ಬಂಗಾರಪ್ಪರ ಅಳಿಯ-ಮಗ ಅಲ್ಲ ಒಂದು ಮಾಡೋಕೆ ನಾನ್ಯಾರು? ಗೀತಾ ಗೆಲ್ಲೋದು ಖಂಡಿತ ಬೆಳಗಾವಿ; ಗೀತಾ ಗೆಲ್ಲೋದು ಖಚಿತ ಎಂದು ನಟ ಶಿವರಾಜ್ ಕುಮಾರ್ ಮತ್ತೆ ಪುನರುಚ್ಛರಿಸಿದ್ದಾರೆ. ಶಿವಮೊಗ್ಗ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಕರಟಕ ಡಮನಕ ಸಿನಿಮಾ ಪ್ರಮೋಷನ್ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರು ಕೆಲವೊಂದು ಪ್ರಶ್ನೆ ಕೇಳಿದ್ದಾರೆ….
ಸಫಾ ಬೈತುಲ್ ಮಾಲ್ ನಿಂದ 300ಕ್ಕೂ ಹೆಚ್ಚಿನ ಕುಟುಂಬಗಳಿಗೆ ರಮ್ ಝಾನ್ ಕಿಟ್ ವಿತರಣೆ
ಸಾಗರ : ಸಫಾ ಬೈತುಲ್ ಮಾಲ್ ಸಾಗರ ಶಾಖೆಯ ವತಿಯಿಂದ ಸುಮಾರು 300 ಕ್ಕೂ ಹೆಚ್ಚು ಕುಟುಂಬಗಳಿಗೆ 2000 ರೂ ಬೆಲೆಯುಳ್ಳ ದಿನಸಿ ವಸ್ತುಗಳನ್ನು ಹೊಂದಿರುವ ರಮಝಾನ್ ಕಿಟ್ ಗಳನ್ನು ಅರ್ಹ ಬಡ ಕುಟುಂಬಗಳಿಗೆ ಸೋಮವಾರ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಮೌಲಾನಾ ಕಲೀಮುಲ್ಲಾ ನಮ್ಮ ಸಂಸ್ಥೆಯ ವತಿಯಿಂದ ಕಳೆದ 10ವರ್ಷಗಳಿಂದ ರಂಜಾನ್ ಕಿಟ್ ವಿತರಿಸುತ್ತಾ ಬಂದಿದ್ದೇವೆ. ಇದರೊಂದಿಗೆ ಬಡ ಹೆಣ್ಣುಮಕ್ಕಳ ಮದುವೆಗೆ ಆರ್ಥಿಕ ಸಹಾಯ,ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ,ಮನೆ ನಿರ್ಮಾಣ,ಟೈಲರಿಂಗ್ ತರಬೇತಿ ಮತ್ತು ಹೊಲಿಗೆ…
ಡಾ.ಸಿ.ಎನ್.ಮಂಜುನಾಥ್ ಅವರಿಗೊಂದು ಬಹಿರಂಗ ಪತ್ರ – ಜಗದೀಶ್ ಕೊಪ್ಪ
ಡಾ.ಸಿ.ಎನ್.ಮಂಜುನಾಥ್ ಅವರಿಗೊಂದು ಬಹಿರಂಗ ಪತ್ರ – ಜಗದೀಶ್ ಕೊಪ್ಪ ಪ್ರಿಯ ಡಾಕ್ಟ್ರೇ, ಹೇಗಿದ್ದೀರಿ? ಈ ದಿನ ಪತ್ರಿಕೆಗಳಲ್ಲಿ ನೀವು ಬಿ.ಜೆ.ಪಿ. ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಸುದ್ದಿಯನ್ನು ಓದಿ ನನಗೆ ಅಚ್ಚರಿ ಮಾತ್ರವಲ್ಲ, ಅಘಾತವಾಯಿತು. ನೀವು ಯಾವುದೇ ಪಕ್ಷದಿಂದ ರಾಜಕಾರಣಕ್ಕೆ ಇಳಿಯುವುದು ನನಗೆ ಮಾತ್ರವಲ್ಲ, ಈ ನೆಲದ ಸಾವಿರಾರು ಕನ್ನಡಿಗರಿಗೆ ಬೇಡವಾದ ಸಂಗತಿಯಾಗಿದೆ. ಏಕೆಂದರೆ, ನಿಮ್ಮದು ಎಲ್ಲವನ್ನು ಮತ್ತು ಎಲ್ಲರನ್ನೂ ಮೀರಿದ ವ್ಯಕ್ತಿತ್ವ. ಉತ್ತರಕರ್ನಾಟಕದ ಜನತೆ ದಿವಂಗತ ಡಾ.ನಾಗಲೋಟಿ ಮಠ ಅವರನ್ನು ಇಂದಿಗೂ ತಮ್ಮ ಎದೆಯಲ್ಲಿಟ್ಟುಕೊಂಡು ಪೂಜಿಸುತ್ತಾರೆ….
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ಸೂಚನೆ*
*ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ಸೂಚನೆ* ಶಿವಮೊಗ್ಗ- ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮದಂತೆ ಜಿಲ್ಲೆಯಾದ್ಯಂತ ಕನ್ನಡ ಭಾಷೆಯ ವ್ಯಾಪಕ ಬಳಕೆ ಹಾಗೂ ಶೇ.60 ರಷ್ಟು ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೂಚನೆ ನೀಡಿದರು. ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ)ಅಧಿನಿಯಮ 2024ನ್ನು ರೂಪಿಸಿ ಆದೇಶಿಸಿರುವ ಹಿನ್ನೆಲೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿ ಜಿಲ್ಲೆಯಾದ್ಯಂತ ಅಧಿನಿಯಮ ಜಾರಿಗೊಳಿಸುವ…