Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ*

*ಗಮನ ಸೆಳೆಯುತ್ತಿದೆ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಮಾಡುತ್ತಿರುವ ಎಂ.ಶ್ರೀಕಾಂತ್ ರವರ ವಿಶೇಷ ಸಿಂಗಾರ* ಮಾರ್ಚ್ 12 ರಿಂದ 16 ರವರೆಗೆ ಐದು ದಿನಗಳ ಕಾಲ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಇದಕ್ಕಾಗಿ ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ವಿಶೇಷ ತಯಾರಿಯನ್ನೂ ಮಾಡಿಕೊಂಡಿದೆ. ಈ ಬಾರಿ ಈ ಜಾತ್ರೆಯ ವಿಶೇಷ ಆಕರ್ಷಣೆ ಎಂದರೆ, ಕೋಟೆ ಮಾರಿಗದ್ದಿಗೆಯ ದೇವಸ್ಥಾನ ಹಾಗೂ ಅಮ್ಮನನ್ನು ಕೂರಿಸಲಾಗುವ ಗಾಂಧಿ ಬಜಾರಿನ ಸ್ಥಳದಲ್ಲಿ ಇದೇ ಪ್ರಥಮ ಬಾರಿಗೆ ವಿಶೇಷಾಲಂಕಾರ…

Read More

ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ

  ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ ಮುಖ್ಯಮಂತ್ರಿಯಂತಹ ರಾಜ್ಯದ ಅತ್ಯುನ್ನತ ಅಧಿಕಾರ ಸ್ಥಾನದಿಂದ ಹೊರ ಬಂದಿರುತ್ತಾರೆ.ವೈಭವೋಪೇತ ಬಂಗಲೆಯಿಂದ ಬೆಂಗಳೂರಿನ ಆಂಡ್ರಿ ರಸ್ತೆಯಲ್ಲಿರುವ ಬಾಡಿಗೆ ಮನೆಗೆ ಬಂದಿದ್ದ ಸಮಯ.ತಮ್ಮ ಜೀವನೋಪಾಯಕ್ಕಾಗಿ ಮತ್ತೆ ಕರಿಕೋಟು ಹಾಕಿ ಹೈಕೋರ್ಟಿನ ಲಾಯರ್ ಆಗಿ ಹೋಗುತ್ತಿರುತ್ತಾರೆ.ಸಮರ್ಥ ಲಾಯರ್ ಆಗುವಲ್ಲಿ ದಾಪುಗಾಲಿಡುತ್ತಾ ಮುಂದುವರಿಯುತ್ತಿರುವಾಗ ಮುಖ್ಯಮಂತ್ರಿಯಂತಹ ಅತ್ಯುನ್ನತ ಹುದ್ದೆ ಹೊಂದಿದವರು ಮತ್ತೆ ಲಾಯರ್ ಗಿರಿ ಮಾಡುವ ಬಗ್ಗೆ ಇವರ…

Read More

ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ* *ಅಧಿಕೃತ ಮುದ್ರೆ ಒತ್ತಿದ ಹೈ ಕಮಾಂಡ್*

*ಶಿವಮೊಗ್ಗ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ* *ಅಧಿಕೃತ ಮುದ್ರೆ ಒತ್ತಿದ ಹೈ ಕಮಾಂಡ್* ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ದೆಹಲಿಯ ಹೈಕಮಾಂಡ್ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಹೆಸರನ್ನು ಅಂತಿಮಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅಧಿಕೃತ ಗೊಂಡಿದ್ದು, ಮೊದಲಿಂದಲೂ ಸಚಿವ ಮಧು ಬಂಗಾರಪ್ಪರವರು ಅಂದುಕೊಂಡಂತೆಯೇ ಗೀತಾ ಶಿವರಾಜ್ ಕುಮಾರ್ ಹೆಸರು ಅಂತಿಮವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಘೋಷಿಸಲ್ಪಡುತ್ತಾರೆಂದು ಹೇಳಿ ಕುತೂಹಲ ಕೆರಳಿಸಿದ್ದ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ದಿನ ತಮ್ಮ…

Read More

ಉರ್ದು ಶಾಲೆಗಳ ವೇಳಾಪಟ್ಟಿ ಬದಲಿಸಿದ ಸರ್ಕಾರ

ಉರ್ದು ಶಾಲೆಗಳ ವೇಳಾಪಟ್ಟಿ ಬದಲಿಸಿದ ಸರ್ಕಾರ ಮುಸ್ಲಿಮರ ಹಬ್ಬವಾದ ರಂಜಾನ್ ಸಂದರ್ಭದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಉರ್ದು ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಮತ್ತೊಂದೆಡೆ, ಇತರ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿ ಮತ್ತು ಸಿಬ್ಬಂದಿಗೆ ಸಂಜೆ ಬೇಗನೆ ತೆರಳಲು ಅವಕಾಶ ಮಾಡಿಕೊಡಲಾಗಿದೆ. ರಂಜಾನ್ (Ramadan 2024) ಆಚರಣೆಗಾಗಿ ಅಲ್ಪಸಂಖ್ಯಾತ ಶಾಲಾ ಮಕ್ಕಳ (Minority Students Timetable) ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭ ದಿನದಿಂದ 1…

Read More