ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಶ್ರೀಮತಿ ರೇಷ್ಮಾ ಕಾರ್ಯದರ್ಶಿ
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ* *ಶ್ರೀಮತಿ ರೇಷ್ಮಾ ಕಾರ್ಯದರ್ಶಿ* ಭದ್ರಾವತಿಯ ಶ್ರೀಮತಿ ರೇಷ್ಮಾ ಬಾನುರವರಿಗೆ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಿ ಅಧ್ಯಕ್ಷರು ಆದೇಶಿಸಿದ್ದಾರೆ. ಇವರ ಆಯ್ಕೆಗೆ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಬಲ್ಕೀಶ್ ಬಾನು, ಶ್ರೀಮತಿ ವಿಜಯಲಕ್ಷ್ಮೀ ಪಾಟೀಲ್, ಶ್ರೀಮತಿ ಸೌಗಂಧಿಕಾ ರಘುನಾಥ್, ಶ್ರೀಮತಿ ಸ್ಟೆಲ್ಲಾ ಮಾರ್ಟೀನ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಹಳೇ ಅನುಭವದ ಹೊಸ ಸಾರಥಿ ಆರ್.ಪ್ರಸನ್ನ ಕುಮಾರ್*
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿಗೆ ಹಳೇ ಅನುಭವದ ಹೊಸ ಸಾರಥಿ ಆರ್.ಪ್ರಸನ್ನ ಕುಮಾರ್* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಸಾರಥಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೀಡಿದ್ದು, ಆರ್.ಪ್ರಸನ್ನ ಕುಮಾರ್ ರವರಿಗೆ ನೇಮಕ ಮಾಡಿದೆ. ಈ ಹಿಂದೆ 10 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರಾಗಿದ್ದ ಪ್ರಸನ್ನ ಕುಮಾರ್ ರವರು, ಈಗ ಲೋಕಸಭೆ ಚುನಾವಣೆಯ ಈ ಕ್ಲಿಷ್ಟ ಸಮಯದಲ್ಲಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆರ್.ಪ್ರಸನ್ನ ಕುಮಾರ್ ರವರು ಕೌನ್ಸಿಲರ್ ಆಗಿ, ಶಿವಮೊಗ್ಗ ನಗರಸಭೆಗೆ ಅಧ್ಯಕ್ಷರಾಗಿ, ಕಾಡಾ ಅಧ್ಯಕ್ಷರಾಗಿ,…
ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ರಮೇಶ್ ನೇಮಕ
ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ರಮೇಶ್ ನೇಮಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್ಸಿಗರೂ ಸೂಡಾದ ಮಾಜಿ ಅಧ್ಯಕ್ಷರೂ ಆದ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಎನ್. ರಮೇಶ್ ನೇಮಕವಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪರವರಿಗೆ ನೇಮಕಗೊಂಡಿರುವ ರಮೇಶ್ ರವರು ಕೃತಜ್ಞತೆ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಗುಣಮಟ್ಟದಈಜುಕೊಳದಲ್ಲಿ 21 ದಿನಗಳ ವಿಶೇಷ ಬೇಸಿಗೆ ತರಬೇತಿ ಶಿಬಿರ-ಮಂಜುನಾಥ ಸ್ವಾಮಿ
ಅಂತರಾಷ್ಟ್ರೀಯ ಗುಣಮಟ್ಟದಈಜುಕೊಳದಲ್ಲಿ 21 ದಿನಗಳ ವಿಶೇಷ ಬೇಸಿಗೆ ತರಬೇತಿ ಶಿಬಿರ-ಮಂಜುನಾಥ ಸ್ವಾಮಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾ ಸಂಕೀರ್ಣ ಗೋಪಾಳದ ಅಂತರರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಸಂಕೀರ್ಣದಲ್ಲಿರುವ ಈಜುಕೊಳದಲ್ಲಿ 21 ದಿನಗಳ ವಿಶೇಷ ತರಬೇತಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ ಮಾಹಿತಿಯನ್ನು ನೀಡಿದರು. ಇಂದು ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಂತರಾಷ್ಟ್ರೀಯ ಗುಣಮಟ್ಟದ…
ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಿಕೆಪಿಸಿಸಿ ಕಾರ್ಯಾಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?*
*ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಿಕೆಪಿಸಿಸಿ ಕಾರ್ಯಾಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* ರಾಜ್ಯ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವಂತಾಗಿದ್ದು ಮಾಧ್ಯಮಗಳಿಂದ. 7 ಪಾರ್ಲಿಮೆಂಟ್ ಕ್ಷೇತ್ರಗಳ ಜೊತೆಗೆ, ಯುವ ಮತ್ತು ಮಹಿಳಾ ಕಾಂಗ್ರೆಸ್ ಜವಾಬ್ದಾರಿ ನೀಡಿದ್ದಾರೆ. ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಹೇಳಿದಂತೆ ಸಂವಿಧಾನ ಮತ್ತು ಪ್ರಜಾಸತ್ತೆ ಉಳಿಸುವ ಪ್ರಯತ್ನ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ಕಗ್ಗೊಲೆ ನಡೆಯುತ್ತಿದೆ. ಬಲಿದಾನದ ಮೂಲಕ…
ಈವರೆಗೆ 500ಕ್ಕೂ ಹೆಚ್ಚು ಮೊಬೈಲ್ ಪತ್ತೆ ಹಚ್ಚಿದ CIER ಪೋರ್ಟಲ್ ಈಗ 12.10 ಲಕ್ಷ ರೂ ಮೌಲ್ಯದ 100 ಮೊಬೈಲ್ ಪತ್ತೆ- ವಿತರಣೆ
ಈವರೆಗೆ 500ಕ್ಕೂ ಹೆಚ್ಚು ಮೊಬೈಲ್ ಪತ್ತೆ ಹಚ್ಚಿದ CIER ಪೋರ್ಟಲ್ ಈಗ 12.10 ಲಕ್ಷ ರೂ ಮೌಲ್ಯದ 100 ಮೊಬೈಲ್ ಪತ್ತೆ- ವಿತರಣೆ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು ಕಳುವಾಗಿದ್ದ 12.10ಲಕ್ಷ ರೂ., ಮೌಲ್ಯದ ಒಟ್ಟು 100 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದು, ಏ.1ರಂದು ಮೂಲ ಮಾಲೀಕರಿಗೆ ಅವರವರ ಮೊಬೈಲ್ ಗಳನ್ನು ಹಿಂದಿರುಗಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿದ ಎಸ್ ಪಿ ಮಿಥುನ್ ಕುಮಾರ್, ಸೈಬರ್ ಕ್ರೈಂ ಸಿಬ್ಬಂದಿಗಳನ್ನೊಳಗೊಂಡ ಸಿಇಐಆರ್ ಪೋರ್ಟಲ್ ನಲ್ಲಿ ಪತ್ತೆಯಾದ ಮೊಬೈಲ್ ಗಳು…
ಬಿಜೆಪಿ- ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಯಾರೆಲ್ಲ ಮಾತಾಡಿದ್ರು? ಏನೆಲ್ಲ ಮಾತಾಡಿದ್ರು?*
*ಬಿಜೆಪಿ- ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಯಾರೆಲ್ಲ ಮಾತಾಡಿದ್ರು? ಏನೆಲ್ಲ ಮಾತಾಡಿದ್ರು?* *ಶಿವಮೊಗ್ಗ ಲೋಕಸಭಾಕ್ಷೇತ್ರದ ಉಸ್ತುವಾರಿ, ಮಾಜಿ ಸಚಿವ *ರಘುಪತಿ ಭಟ್* ರಾಷ್ಟ್ರೀಯ ನಾಯಕರು, ಮಾಜಿ ಪ್ರಧಾನಿ ದೇವೇಗೌಡರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಯಂತೆ ಈ ಸಮನ್ವಯ ಚುನಾವಣೆ. ಹೊಂದಾಣಿಕೆಯ ಸಂಬಂಧ ಹೆಚ್ಚಿದೆ. ಎಲ್ಲ ಸಭೆ, ಸಮಾರಂಭಗಳಲ್ಲಿ ಸಮನ್ವಯತೆ ಸಾಧಿಸುತ್ತಿದ್ದೇವೆ. ನೇರ ಸ್ಪರ್ಧೆಗೆ ಹಲವು ಸೂತ್ರಗಳನ್ನು ಮಾಡಿದ್ದೇವೆ. ಅಭ್ಯರ್ಥಿ ರಾಘವೇಂದ್ರರ ಎಲ್ಲ ಪ್ರಚಾರದ ವಸ್ತುಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂದಿರುತ್ತೆ. ಕಮಲದ ಗುರುತಲ್ಲಿ ಸ್ಪರ್ಧೆ. ಮನೆ…
ಸಂಗೀತ ರವಿರಾಜ್ ಅಂಕಣ; ವೈಶಾಖವೂ… ಜಾತ್ರೆಯೂ…
ವೈಶಾಖವೂ… ಜಾತ್ರೆಯೂ… ಮಾಗಿ ಮುಗಿದ ಮೇಲೆ ಬರುವ ವೈಶಾಖವೆನ್ನುವ ಬಿಸಿಲು ಕಾಲ , ಖುಷಿಯ ಕಾಲವು ಹೌದು. ಆದರೆ ಈಗ ಪ್ರಸ್ತುತ ದಿನಮಾನಸದಲ್ಲಿ ಬೇಸಿಗೆಯ ನಿಜವಾದ ತಾಪ ,ಒಂದು ಶಾಪವಾಗಿ ಪರಿಣಮಿಸಿದೆ ಎಂದರು ತಪ್ಪಲ್ಲ. ಇದಕ್ಕೆ ಈಗ ಹಲವಾರು ಕಾರಣಗಳನ್ನು ಕೊಡಬಹುದು. ಆದರೂ ಮಳೆಗಾಲದ ನಂತರದ , ಚಳಿಗಾಲವಾದ ಮೇಲೆ ಬರುವ ಇದೊಂಥರಾ ಸ್ವಾತಂತ್ರ್ಯ ಋತು ಎನ್ನಬಹುದು. ಮಳೆಗಾಲವೆಂದರೆ ಮಳೆಗೆ ಹೊರಗೆ ಹೋಗಲಾಗದು , ಮನೆಯಲ್ಲಿದ್ದರು ಹಳ್ಳಿಗಳಲ್ಲಿ ವಿದ್ಯುತ್ ಆಗಾಗ್ಗೆ ಕೈ ಕೊಡುತ್ತದೆ, ಸಮಾರಂಭಗಳು ಕಡಿಮೆ…