Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಅಕ್ರಮ ಮದ್ಯ-ಹಣ ವಶ /ಅಕ್ರಮ ತಂಬಾಕು ಸಾಗಾಣಿಕೆ : ಜಪ್ತಿ

*ಅಕ್ರಮ ಮದ್ಯ-ಹಣ ವಶ : ಪ್ರಕರಣ ದಾಖಲು* ಶಿವಮೊಗ್ಗ; ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಚೆಕ್‍ಪೆÇೀಸ್ಟ್ ಗಳಲ್ಲಿ ಮಾ. 25 ರಂದು ಅಕ್ರಮವಾಗಿ ಸಾಗಿಸುತ್ತಿದ್ದ/ಮಾರಾಟ ಮಾಡುತ್ತಿದ್ದ ಸುಮಾರು ರೂ. 3126 ಮೊತ್ತದ 8.010 ಲೀಟರ್ ಮದ್ಯವನ್ನು ಪೊಲೀಸ್ ಇಲಾಖೆಯಿಂದ ಹಾಗೂ ಸುಮಾರು ರೂ. 16040 ಮೊತ್ತದ 47.38 ಲೀ ಮದ್ಯ ಸೇರಿ ಒಟ್ಟು ರೂ.19167 ಮೌಲ್ಯದ 55.39 ಲೀಟರ್ ಮದ್ಯವನ್ನು ಹಾಗೂ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ.2,60,000 ಹಣವನ್ನು ವಶಪಡಿಸಿಕೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. *ಅಕ್ರಮ…

Read More

ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಏ.7 ರಂದು ನಡೆಯಲಿದೆ ಗೌರವ ಸನ್ಮಾನ ಮತ್ತು ಭಾವಯಾನ(ಸವಿಗಾನದ ಸಂಜೆ)

ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಏ.7 ರಂದು ನಡೆಯಲಿದೆ ಗೌರವ ಸನ್ಮಾನ ಮತ್ತು ಭಾವಯಾನ(ಸವಿಗಾನದ ಸಂಜೆ) ಶ್ರೀ  ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಅರುಣ್ ಯೋಗಿರಾಜ್ ಮತ್ತು ರಾಜಗೋಪಾಲ್ ಆಚಾರ್ಯರವರಿಗೆ ಸನ್ಮಾನ ಹಾಗೂ ಭಾವಯಾನ(ಸವಿಗಾನದ ಸಂಜೆ) ಕಾರ್ಯಕ್ರಮವನ್ನು ಏ.7 ರಂದು ಸಂಜೆ 4 ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಶಶಿ ಮಂಗಳಗಾರ್ ತಿಳಿಸಿದ್ದಾರೆ. ರಾಜ್ಯೋತ್ಸವ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಎಂ.ಕೆ.ರಮೇಶ್ ಆಚಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮತ್ತೋರ್ವ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಾದ ಎಸ್.ಚಂದ್ರಕಾಂತ್ ಅಧ್ಯಕ್ಷತೆ ವಹಿಸುವರು….

Read More

ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು

ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು ತುಮಕೂರಿನಲ್ಲಿ ತುಮಕೂರಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam)  ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student)  ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್…

Read More

ಇವತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ; ಏನೆಲ್ಲಾ ನಡೆಯಿತು? ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಇವತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ; ಏನೆಲ್ಲಾ ನಡೆಯಿತು? ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಎಸ್​​ಎಸ್​​ಎಲ್​ಸಿ ಪರೀಕ್ಷೆ (SSLC Exam) ಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ. ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತು ಮಾಡಲಾಗಿದೆ. ಯಾದಗಿರಿ ಜಿ.ಪಂ….

Read More

ಐಪಿಎಲ್ 2024 ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

IPL 2024 Full Schedule: ಐಪಿಎಲ್ 2024 ರ ಸಂಪೂರ್ಣ ವೇಳಾಪಟ್ಟಿ ಪ್ರಕಟ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೊದಲಾರ್ಧದ ಐಪಿಎಲ್​ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ (BCCI) ಇದೀಗ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಂದರೆ ಇದೀಗ 17ನೇ ಆವೃತ್ತಿಯ ಐಪಿಎಲ್​ನ (IPL 2024) ಪೂರ್ಣ ವೇಳಾಪಟ್ಟಿ ಬಿಡುಗಡೆಯಾದ್ದಂತ್ತಾಗಿದೆ. ಮೇಲೆ ಹೇಳಿದಂತೆ ಇದಕ್ಕೂ ಮುನ್ನ ಬಿಸಿಸಿಐ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಇದೀಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾದ ಬಳಿಕ ಬಿಸಿಸಿಐ ಕೂಡ…

Read More

ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಮಹಿಳಾ ದಿನಾಚರಣೆ   ಹೆಣ್ತನವೇ ಈ ಪ್ರಕೃತಿಯ ಅಂತಿಮ ಸತ್ಯ; ಡಾ.ಶುಭ ಮರವಂತೆ

ಶಿವಮೊಗ್ಗ: ಹೆಣ್ತನವೇ ಈ ಪ್ರಕೃತಿಯ ಅಂತಿಮ ಸತ್ಯ. ಅದೇ ಈ ಜಗತ್ತನ್ನು ಕಾಪಾಡುವ ಶಕ್ತಿ ಎಂದು ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಹೇಳಿದರು. ಅವರು ಶನಿವಾರ ಸಂಜೆ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದಿಂದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ನಮ್ಮ ಮುಂದೆ ಇರುವುದು ಪ್ರಬುದ್ಧ ಮಹಿಳೆಯ ಚಿಂತನೆಯಾಗಿದೆ. ಮಹಿಳೆಯರು ತಮಗಿರುವ ಅಡೆ ತಡೆಗಳ ಬಗ್ಗೆ ಯೋಚಿಸದೇ ಅವುಗಳನ್ನು ಮೀರಿ ಚಿಂತಿಸಬೇಕಾಗಿದೆ. ಮಹಿಳೆಯರಿಗೆ…

Read More

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ ಸಾಗರ : ಕಾಂಗ್ರೇಸ್‍ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೇಟ್ ಕೊಡುತ್ತಾರೆ. ನಾವು ಟಿಕೇಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಟರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೇಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಲ್ಲಿನ ಮಲೆನಾಡುಸಿರಿ…

Read More

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ ಸಾಗರ : ಕಾಂಗ್ರೇಸ್‍ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೇಟ್ ಕೊಡುತ್ತಾರೆ. ನಾವು ಟಿಕೇಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಟರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೇಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಲ್ಲಿನ ಮಲೆನಾಡುಸಿರಿ…

Read More