ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ…ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚೆ
ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ… ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚೆ ಇಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಪಾಲ್ಗೊಂಡು, ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರವು ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಅಲ್ಲಿನ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ,…