ಸಾಹಿತ್ಯದ ಸಮಕಾಲೀನತೆ ಕುರಿತ ವಿಚಾರ ಸಂಕಿರಣ ಕುವೆಂಪುಗೆ ತೃಣ ಮತ್ತು ಘನ, ಎರಡೂ ಮುಖ್ಯವಾಗಿತ್ತು: ಡಾ. ಬಸವರಾಜ ಕಲ್ಗುಡಿ
ಸಾಹಿತ್ಯದ ಸಮಕಾಲೀನತೆ ಕುರಿತ ವಿಚಾರ ಸಂಕಿರಣ ಕುವೆಂಪುಗೆ ತೃಣ ಮತ್ತು ಘನ, ಎರಡೂ ಮುಖ್ಯವಾಗಿತ್ತು: ಡಾ. ಬಸವರಾಜ ಕಲ್ಗುಡಿ ಶಂಕರಘಟ್ಟ,; ಭಾರತೀಯ ಸಂದರ್ಭದ ಬಹುದೊಡ್ಡ ಬರಹಗಾರ ಕುವೆಂಪು. ತಮ್ಮ ಕಾಲಘಟ್ಟದ ಎಲ್ಲ ಸಂಗತಿಗಳ ಸಂಕೀರ್ಣತೆಯನ್ನು ಅರಿತುಕೊಂಡು ಸಾಮಾಜಿಕ ಚರಿತ್ರೆಯನ್ನು ತಿದ್ದಲು ಪ್ರಯತ್ನಿಸಿದ ಅವರಿಗೆ ಅಸಾಮಾನ್ಯವಾದ ಘನವು, ಸಾಮಾನ್ಯವಾದ ತೃಣವು, ಎರಡೂ ಮುಖ್ಯವಾಗಿತ್ತು ಎಂದು ವಿಮರ್ಶಕ ಡಾ. ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ವಿಭಾಗ ಕುವೆಂಪು ಸಾಹಿತ್ಯದ ಸಮಕಾಲೀನತೆ ಕುರಿತು ಆಯೋಜಿಸಿದ್ದ ವಿಚಾರ…