*ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ* • ಕಾಗೋಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರವೇ ಮನೆಗೆ ಬರಲಿದೆ: ಸಚಿವ ಮಧು ಬಂಗಾರಪ್ಪ
*ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ* • ಕಾಗೋಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರವೇ ಮನೆಗೆ ಬರಲಿದೆ: ಸಚಿವ ಮಧು ಬಂಗಾರಪ್ಪ ಸಾಗರ, ಅ.31 ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ,…


