*ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ*
*ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ* ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ. ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ…


