ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ದೇಣಿಗೆ*
*ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ದೇಣಿಗೆ* *ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದೇಣಿಗೆಯನ್ನು ಜಾತ್ರಾ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪ ಹಾಗೂ ಕಾರ್ಯದರ್ಶಿ ಎನ್.ಮಂಜುನಾಥ್ ಮತ್ತು ಪದಾಧಿಕಾರಿಗಳಿಗೆ ನೀಡಲಾಯಿತು. *ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಕೆ ರಂಗನಾಥ್, ನಿರ್ದೇಶಕರುಗಳಾದ ಸಿ ಹೊನ್ನಪ್ಪ, ರಾಕೇಶ್, ಸೀತಾರಾಮ್…
ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ
ಮಹಾಸಂಕಲ್ಪದೊಂದಿಗೆ ಲೋಕಕಲ್ಯಾಣಾರ್ಥ ಅತಿರುದ್ರ ಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ ಪೂಜಾದಿಗಳು ನೆರವೇರಿದವು. ಬಿಳಕಿ…
ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದಲ್ಲಿ ಕಾರ್ಯಾಗಾರ* *ಪರಿಸರ ಸಮತೋಲನಕ್ಕೆ ಸಕಲ ಜೀವಿಗಳೂ ಅಗತ್ಯ: ಪ್ರೊ ವೆಂಕಟೇಶ್*
*ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದಲ್ಲಿ ಕಾರ್ಯಾಗಾರ* *ಪರಿಸರ ಸಮತೋಲನಕ್ಕೆ ಸಕಲ ಜೀವಿಗಳೂ ಅಗತ್ಯ: ಪ್ರೊ ವೆಂಕಟೇಶ್* ಭೂಮಂಡಲವು ಜೀವವಿವಿಧ್ಯತೆಯ ಆಗರ. ಜೀವ ಜಗತ್ತಿನ ಸಮತೋಲನವನ್ನು ಕಾಪಾಡುವಲ್ಲಿ ಪ್ರತಿಯೊಂದು ಜೀವಿಯು ತನ್ನದೇ ಆದ ಪಾತ್ರ ವಹಿಸಿವೆ ಎಂದು ಬೆಂಗಳೂರು ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಅಧ್ಯಾಪಕ ಪ್ರೊ. ಎಂ ಜಿ ವೆಂಕಟೇಶ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದ ವತಿಯಿಂದ ‘ವನ್ಯಜೀವಿಗಳ ಅಧ್ಯಯನಕ್ಕೆ ಅವಶ್ಯವಿರುವ ಕ್ಷೇತ್ರಕಾರ್ಯ ತಂತ್ರಗಳು’ ಎಂಬ ವಿಷಯ ಕುರಿತು ಏರ್ಪಡಿಸಿರುವ…
ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ* *ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ** ಮೇವಿಗೆ ಈವರೆಗೆ ಸಮಸ್ಯೆ ಇಲ್ಲ* *ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ*
*ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ* *ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ** ಮೇವಿಗೆ ಈವರೆಗೆ ಸಮಸ್ಯೆ ಇಲ್ಲ* *ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ…
ಮಾ.12-16; ಶಿವಮೊಗ್ಗ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ; ಎಸ್.ಕೆ. ಮರಿಯಪ್ಪ ವಿವರಿಸಿದ್ದಾರೆ ಜಾತ್ರಾ ವಿಶೇಷ
ಮಾ.12-16; ಶಿವಮೊಗ್ಗ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ; ಎಸ್.ಕೆ. ಮರಿಯಪ್ಪ ವಿವರಿಸಿದ್ದಾರೆ ಜಾತ್ರಾ ವಿಶೇಷ ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಮಾ.೧೨ರಿಂದ ೧೬ರವರೆಗೆ ೫ ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕೋಟೆ ಶ್ರೀಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗದ ಮಾರಿಕಾಂಬ ಜಾತ್ರೆಯು ಅತ್ಯಂತ ಪ್ರಸಿದ್ಧವಾದ್ದು, ಸಾಗರ, ಶಿರಸಿಯನ್ನು ಬಿಟ್ಟರೆ ಜಿಲ್ಲಾ ಕೇಂದ್ರವಾದ ಶಿವಮೊಗ್ಗದಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಜಾತ್ರೆಯಾಗಿದೆ. ಈ…
ಶ್ರೀ ಕ್ಷೇತ್ರ ಶ್ರೀಆದಿಚುಂಚನಗಿರಿಯಲ್ಲಿ ಮಾ.18-26; ಜಾತ್ರಾ ಮಹೋತ್ಸವ “
ಶ್ರೀ ಕ್ಷೇತ್ರ ಶ್ರೀಆದಿಚುಂಚನಗಿರಿಯಲ್ಲಿ ಮಾ.18-26; ಜಾತ್ರಾ ಮಹೋತ್ಸವ “” ಮಾರ್ಚ್ 18 ರಿಂದ ಮಾರ್ಚ್ 26 ರ ವರೆಗೆ ಮಹಾಸಂಸ್ಥಾನ ಮಠದಲ್ಲಿ ಭಕ್ತಿ, ಜ್ಞಾನ, ಆಧ್ಯಾತ್ಮಿಕ ,ಸಾಮೂಹಿಕ ವಿವಾಹ, ಕೃಷಿ ಜಾಗೃತಿ, ದೇಶಿ ಕ್ರೀಡೆಗಳು ಮತ್ತು ವಿಚಾರಗೋಷ್ಠಿಗಳ ಕಲರವ. ಸುಮಾರು 2000 ವರ್ಷಗಳ ಪ್ರಾಚೀನ ಗುರು ಪರಂಪರೆಯನ್ನು ಹೊಂದಿರುವ ಶ್ರೀಕ್ಷೇತ್ರವು ಮಯೂರ ಗಳ ತಾಣವಾಗಿದ್ದು, “ಮಯೂರ ವನ “ಎಂದು ಕರೆಯುವರು.ಪುರಾಣದಲ್ಲಿ ಉಲ್ಲೇಖವಿರುವಂತೆ ಶ್ರೀ ಆದಿಚುಂಚನಗಿರಿ ಪೀಠವು ಸ್ಥಾಪನೆಯಾದುದು ತ್ರೇತ್ರಾಯುಗದಲ್ಲಿ ಪರಮೇಶ್ವರನೇ ಈ ಪೀಠದ ಸ್ಥಾಪಕನು. ಇಲ್ಲಿ…
Gm ಶುಭೋದಯ💐 *ಕವಿಸಾಲು* ಪ್ರೇಮಿಗಳ ಮೌನದ ಮಧ್ಯೆ ಜಗತ್ತಿನ ಅಷ್ಟೂ ಮಾತುಗಳು ಸಂಚರಿಸುತ್ತವೆ! – *ಶಿ.ಜು.ಪಾಶ* 8050112067 (5/3/24)
ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ : ಮಧು ಬಂಗಾರಪ್ಪ*
*ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ : ಮಧು ಬಂಗಾರಪ್ಪ* ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾಕರಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅರಣ್ಯ ಮತ್ತು ಕಂದಾಯ…