ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್
*“ಹೊನ್ನಾಳಿ ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ: ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್”* ಹೊನ್ನಾಳಿ: ತಾಲೂಕಿನಲ್ಲಿ ಎದುರಾಗಿರುವ ಮಳೆ ಅಭಾವ ಹಾಗೂ ಬರಗಾಲದ ಪರಿಸ್ಥಿತಿಗೆ ಸ್ಪಂದಿಸಿ, ದುರ್ಗಿಗುಡಿ ಪಟ್ಟಣದ ‘ಶ್ರೀ ದುರ್ಗಮ್ಮ ದೇವಿ ಮತ್ತು ಓಂ ಗಣೇಶ ಸೇವಾ ಸಮಿತಿ’ ಆಡಳಿತ ಮಂಡಳಿಯು ಈ ಬಾರಿಯ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ. ಕಳೆದ 40 ವರ್ಷಗಳಿಂದ ಶ್ರದ್ಧಾಭಕ್ತಿಯಿಂದ ಗಣೇಶೋತ್ಸವ ನಡೆಸಿಕೊಂಡು ಬರುತ್ತಿರುವ ಸಮಿತಿಯು, ಸಾರ್ವಜನಿಕರ ಸಂಕಷ್ಟದ ಸಮಯದಲ್ಲಿ ಅದ್ದೂರಿತನಕ್ಕೆ…
*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ*
*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ* ಬೆಂಗಳೂರು, ಸೆ.12: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ…
ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಶಿವಮೊಗ್ಗ: ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ, ಅವರ ಅಭಿಮಾನಿ ಬಳಗದ ವತಿಯಿಂದ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಸ್ವಾತಿ ಅವರ ದಿವ್ಯಸಾನ್ನಿಧ್ಯದಲ್ಲಿ ಜರುಗಿದ ಈ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ, ಶಾಸಕರ ಆಯುರಾರೋಗ್ಯ, ಯಶಸ್ಸು ಹಾಗೂ ಜನಸೇವೆಯ ಕಾರ್ಯಗಳಿಗೆ ಶುಭಕೋರಿ ವಿಘ್ನನಿವಾರಕ ಗಣಪತಿಗೆ…
*ಸೆ.14ರ ಸೋಮವಾರ ಅಧಿಕಾರ ಸ್ವೀಕರಿಸಲಿರುವ ಹೆಚ್.ಸಿ.ಯೋಗೇಶ್…* *ಹಾರ- ಶಾಲು ತರಲೇಬೇಡಿ…ತರುವುದಾದರೆ ಪುಸ್ತಕ ಮಾತ್ರ ತನ್ನಿ ಎಂದು ವಿಶೇಷ ವಿನಂತಿ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರು…*
*ಸೆ.14ರ ಸೋಮವಾರ ಅಧಿಕಾರ ಸ್ವೀಕರಿಸಲಿರುವ ಹೆಚ್.ಸಿ.ಯೋಗೇಶ್…* *ಹಾರ- ಶಾಲು ತರಲೇಬೇಡಿ…ತರುವುದಾದರೆ ಪುಸ್ತಕ ಮಾತ್ರ ತನ್ನಿ ಎಂದು ವಿಶೇಷ ವಿನಂತಿ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರು…* ನೂತನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಸಿ.ಯೋಗೇಶ್ ರವರು ಸೆ.14 ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧ್ಯಕ್ಷರಾಗಿರುವ ಆರ್.ಪ್ರಸನ್ನ ಕುಮಾರ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.ಈ ಕಾರ್ಯಕ್ರಮ ಗಣಪತಿ ಹಬ್ಬವಿರುವ ಕಾರಣ ಬೆಳಿಗ್ಗೆ 10.30ಕ್ಕೆ ಆರಂಭವಾಗಿ 12 ಕ್ಕೆ ಮುಕ್ತಾಯವಾಗಲಿದೆ….
*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* * *ಸರ್ಕಾರಿ ಪ್ರೌಢಶಾಲೆಗೂ ದಿಢೀರ್ ಭೇಟಿ: ಶೂ-ಸಾಕ್ಸ್ ಗುಣಮಟ್ಟ ಪರಿಶೀಲನೆ*
*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* * *ಸರ್ಕಾರಿ ಪ್ರೌಢಶಾಲೆಗೂ ದಿಢೀರ್ ಭೇಟಿ: ಶೂ-ಸಾಕ್ಸ್ ಗುಣಮಟ್ಟ ಪರಿಶೀಲನೆ* ಶಿವಮೊಗ್ಗ, ಸೆ.11: ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ನೂತನ ಹೃದ್ರೋಗ ಆಸ್ಪತ್ರೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಕಾರ್ಯವೈಖರಿ…
*ವಾಮಾಚಾರ ಕಥೆ ಹೇಳಿ ಭದ್ರಾವತಿ ಮಹಿಳೆಯ ಚಿನ್ನ- ನಗದು ಲೂಟಿ…* *ತಿಮ್ಲಾಪುರ ಕ್ಯಾಂಪಿನ ಮುರುಳಿಯನ್ನು ಬಂಧಿಸಿದ ಪೊಲೀಸರು* *ಕೆಲವೇ ಗಂಟೆಗಳಲ್ಲಿ ಕೇಸ್ ಸಾಲ್ವ್…*
*ವಾಮಾಚಾರ ಕಥೆ ಹೇಳಿ ಭದ್ರಾವತಿ ಮಹಿಳೆಯ ಚಿನ್ನ- ನಗದು ಲೂಟಿ…* *ತಿಮ್ಲಾಪುರ ಕ್ಯಾಂಪಿನ ಮುರುಳಿಯನ್ನು ಬಂಧಿಸಿದ ಪೊಲೀಸರು* *ಕೆಲವೇ ಗಂಟೆಗಳಲ್ಲಿ ಕೇಸ್ ಸಾಲ್ವ್…* ವಾಮಾಚಾರದ ಹೆಸರಲ್ಲಿ ಭಯಭೀತಗೊಳಿಸಿ ಮಹಿಳೆಯಿಂದ ಬಂಗಾರ ಹಾಗೂ ನಗದು ಹಣ ದೋಚಿದ್ದ ವ್ಯಕ್ತಿಯನ್ನು ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಮಾಲು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಗಾಂಧಿನಗರದ ಮಹಿಳೆಗೆ ನಿಮ್ಮ ಮೇಲೆ ವಾಮಾಚಾರ ಆಗಿದೆ.ಅದನ್ನು ತೆಗೆಸದಿದ್ದಲ್ಲಿ ನಿಮಗೂ ನಿಮ್ಮ ಮಕ್ಕಳಿಗೂ ಗಂಡಾಂತರ ಕಾದಿದೆ ಎಂದು ಹೆದರಿಸಿದ ಭದ್ರಾವತಿಯ ಮುರಳಿ…
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರಿಂದ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ*
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರಿಂದ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ* ಇಂದು ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಹೆಗ್ಡೆ, ಎಸ್ ಪಿ ದಿನೇಶ್, ಕಾಶಿ ವಿಶ್ವನಾಥ್, ಯಮುನಾ…


