ಕೊನೆಗೂ ದೂರು ನೀಡುವ ಧೈರ್ಯ ಮಾಡಿದ ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಕೆ.ಕೆ.ಜ್ಯೋತಿ…**ದೂರಿನಲ್ಲಿ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಹೆಸರೇ ಇಲ್ಲ!*
*ಕೊನೆಗೂ ದೂರು ನೀಡುವ ಧೈರ್ಯ ಮಾಡಿದ ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಕೆ.ಕೆ.ಜ್ಯೋತಿ…* *ದೂರಿನಲ್ಲಿ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಹೆಸರೇ ಇಲ್ಲ!* ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಕೆ.ಕೆ.ಜ್ಯೋತಿಯವರಿಗೆ ಅಕ್ರಮ ಮರಳು ದರೋಡೆ ದಾಳಿಯ ವೇಳೆ ತೀರಾ ಅವಾಚ್ಯವಾಗಿ ಬೈದು, ಕೊಲೆ ಬೆದರಿಕೆ ಹಾಕಿ, ವಾಹನ ಮೈಮೇಲೆ ಹತ್ತಿಸುವ ಜೀವ ಬೆದರಿಕೆ ಹಾಕಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಿ.ಎಸ್.ಬಸವೇಶ್ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್…