ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ* ಆಹಾರ ಸುರಕ್ಷತಾ ಅಧಿಕಾರಿ ಸೂಚನೆ*
*ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ* ಆಹಾರ ಸುರಕ್ಷತಾ ಅಧಿಕಾರಿ ಸೂಚನೆ* ಜನಪ್ರಿಯ ಚಿಕನ್ ಮಸಲಾಗಳಲ್ಲಿ ಒಂದಾಗಿರುವ ಎವರೆಸ್ಟ್ ಚಿಕನ್ ಮಸಾಲಾವನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ. ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿದೆ. ಎವರೆಸ್ಟ್ ಚಿಕನ್ ಮಸಾಲಾದಲ್ಲಿ (Everest Chicken Masala) ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ (Uttar Kannada) ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ…