*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!*
*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!* ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ…


