ಆಯನೂರು ಮಂಜುನಾಥ್ ಕಿಡಿ   ಈಶ್ವರಪ್ಪ ಸ್ಪರ್ಧೆ ಮಾಡೋವಷ್ಟು ಬ್ಯಾಟರಿ ಇಲ್ಲ ಯಡಿಯೂರಪ್ಪ ಈಗ ರಾಜಕೀಯ ಅನಾಥರು

ಆಯನೂರು ಮಂಜುನಾಥ್ ಕಿಡಿ ಈಶ್ವರಪ್ಪ ಸ್ಪರ್ಧೆ ಮಾಡೋವಷ್ಟು ಬ್ಯಾಟರಿ ಇಲ್ಲ ಯಡಿಯೂರಪ್ಪ ಈಗ ರಾಜಕೀಯ ಅನಾಥರು ಶಿವಮೊಗ್ಗ, ಕೆ.ಎಸ್.ಈಶ್ವರಪ್ಪನವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವಮಾನ ಮಾಡಿದರು ಕೂಡ ಬಿಜೆಪಿಯ ಯಾರೂ ಅವರ ವಿರುದ್ಧ ಮಾತನಾಡಲಿಲ್ಲ. ಸ್ವತಃ ಅವರ ಮಕ್ಕಳೇ ತಂದೆಗೆ ಅವಮಾನವಾದರೂ ಕೂಡ ತುಟಿಪಿಟಿಕ್ ಎನ್ನಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪನವರು ಯಡಿಯೂರಪ್ಪನವರ ಎದೆ ಸೀಳಿದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ ಕರಾಂದ್ಲಾಜೆ ಇರುತ್ತಾಳೆ…

Read More

ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಕಿಡಿ   ಸ್ಪರ್ಧೆಗೆ ನಿಲ್ಲೋವಷ್ಟು ದಮ್ ಈಶ್ವರಪ್ಪರಿಗಿಲ್ಲ ಮೋದಿ ಭಾಷಣದಲ್ಲೇನೂ ಇಲ್ಲ ಯಡಿಯೂರಪ್ಪ ರಾಜಕೀಯವಾಗಿ ಅನಾಥರು

ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಕಿಡಿ ಸ್ಪರ್ಧೆಗೆ ನಿಲ್ಲೋವಷ್ಟು ದಮ್ ಈಶ್ವರಪ್ಪರಿಗಿಲ್ಲ ಮೋದಿ ಭಾಷಣದಲ್ಲೇನೂ ಇಲ್ಲ ಯಡಿಯೂರಪ್ಪ ರಾಜಕೀಯವಾಗಿ ಅನಾಥರು  ಕೆ.ಎಸ್.ಈಶ್ವರಪ್ಪನವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವಮಾನ ಮಾಡಿದರು ಕೂಡ ಬಿಜೆಪಿಯ ಯಾರೂ ಅವರ ವಿರುದ್ಧ ಮಾತನಾಡಲಿಲ್ಲ. ಸ್ವತಃ ಅವರ ಮಕ್ಕಳೇ ತಂದೆಗೆ ಅವಮಾನವಾದರೂ ಕೂಡ ತುಟಿಪಿಟಿಕ್ ಎನ್ನಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪನವರು ಯಡಿಯೂರಪ್ಪನವರ ಎದೆ ಸೀಳಿದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ…

Read More

ನಬಾರ್ಡ್ ನಿಂದ 195.73 ಕೋಟಿ ಅನುದಾನಕ್ಕೆ ಮನವಿ; ಎಂಎಡಿಬಿ ಅಧ್ಯಕ್ಷ- ಆರ್.ಎಂ.ಮಂಜುನಾಥ ಗೌಡ

ನಬಾರ್ಡ್ ನಿಂದ 195.73 ಕೋಟಿ ಅನುದಾನಕ್ಕೆ ಮನವಿ; ಎಂಎಡಿಬಿ ಅಧ್ಯಕ್ಷ- ಆರ್.ಎಂ.ಮಂಜುನಾಥ ಗೌಡ ಶಿವಮೊಗ್ಗ;  ನಬಾರ್ಡ್‌ನಿಂದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ 195.73 ಕೋಟಿ ರೂ.ಗಳ ಸಾಲದ ಮೂಲಕ ಅನುದಾನ ನೀಡುವಂತೆ ಸರ್ಕಾರದ ಮೂಲಕ ಮನವಿ ಮಾಡಲಾಗಿದೆ ಎಂದು ಎಂಎಡಿಬಿಯ ನೂತನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಂಎಡಿಬಿ ಎಂಬುವುದು ಒಂದು ವಿಸ್ತಾರವಾದ ಕ್ಷೇತ್ರವಾಗಿದೆ. ಇಲ್ಲಿ 12 ಸಂಸದರು, 65 ವಿಧಾನಸಭಾ ಸದಸ್ಯರು, 21 ವಿಧಾನಪರಿಷತ್ ಸದಸ್ಯರು, 13 ಜಿ.ಪಂ. ಅಧ್ಯಕ್ಷರು ಹಾಗೂ…

Read More

ಮಾರಿಜಾತ್ರೆಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲು ಹೆಚ್.ಸಿ.ಯೋಗೇಶ್ ಮತ್ತು ತಂಡದ ಆಗ್ರಹ*

*ಮಾರಿಜಾತ್ರೆಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲು ಹೆಚ್.ಸಿ.ಯೋಗೇಶ್ ಮತ್ತು ತಂಡದ ಆಗ್ರಹ* ಶಿವಮೊಗ್ಗದಲ್ಲಿ ಇದೇ ತಿಂಗಳು 12ರಿಂದ 16ರ ವರೆಗೆ 5 ದಿನಗಳ ಕಾಲ  ಪ್ರತಿ ಎರಡು ವರ್ಷಕ್ಕೊಮ್ಮೆ ಬರುವ ಗ್ರಾಮ ದೇವತೆ ಶ್ರೀ ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು, ಸಾರ್ವಜನಿಕರಿಗೆ ಈ ಸಂದರ್ಭದಲ್ಲಿ ಅನುಕೂಲವಾಗಲು 35 ವಾರ್ಡ್ ಗಳಲ್ಲೂ ನೀರಿನ ವ್ಯವಸ್ಥೆ ಮಾಡಬೇಕೆಂದು ಕಾಂಗ್ರೆಸ್ ವಿಧಾನಸಭಾ ಚುನಾವಣಾ ಅಭ್ಯರ್ಥಿಯಾಗಿದ್ದ, ಮಾಜಿ ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್ ನೇತೃತ್ವದ ತಂಡ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ…

Read More

ಕುವೆಂಪು ವಿವಿಗೆ* *ಅನಂತಮೂರ್ತಿ ಪುತ್ರ* *ಪ್ರೊ.ಶರತ್ ನೂತನ ಕುಲಪತಿ*

ಕುವೆಂಪು ವಿವಿಗೆ* *ಅನಂತಮೂರ್ತಿ ಪುತ್ರ* *ಪ್ರೊ.ಶರತ್ ನೂತನ ಕುಲಪತಿ* ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿ ಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು‌ ‌ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರೊಫೆಸರ್ ಆಗಿದ್ದಾರೆ. ಇವರ ಅವಧಿ 4 ವರ್ಷವಿರುತ್ತದೆ. ಇವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ದಿ. ಯು ಆರ್ ಅನಂತಮೂರ್ತಿ ಅವರ ಪುತ್ರ.

Read More

ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ*  *ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ** ಮೇವಿಗೆ ಈವರೆಗೆ ಸಮಸ್ಯೆ ಇಲ್ಲ*   *ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ*

*ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ*  *ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ** ಮೇವಿಗೆ ಈವರೆಗೆ ಸಮಸ್ಯೆ ಇಲ್ಲ* *ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ*  ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ…

Read More

ಮಾ.12-16; ಶಿವಮೊಗ್ಗ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ; ಎಸ್.ಕೆ. ಮರಿಯಪ್ಪ ವಿವರಿಸಿದ್ದಾರೆ ಜಾತ್ರಾ ವಿಶೇಷ

ಮಾ.12-16; ಶಿವಮೊಗ್ಗ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ; ಎಸ್.ಕೆ. ಮರಿಯಪ್ಪ ವಿವರಿಸಿದ್ದಾರೆ ಜಾತ್ರಾ ವಿಶೇಷ  ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಮಾ.೧೨ರಿಂದ ೧೬ರವರೆಗೆ ೫ ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕೋಟೆ ಶ್ರೀಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗದ ಮಾರಿಕಾಂಬ ಜಾತ್ರೆಯು ಅತ್ಯಂತ ಪ್ರಸಿದ್ಧವಾದ್ದು, ಸಾಗರ, ಶಿರಸಿಯನ್ನು ಬಿಟ್ಟರೆ ಜಿಲ್ಲಾ ಕೇಂದ್ರವಾದ ಶಿವಮೊಗ್ಗದಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಜಾತ್ರೆಯಾಗಿದೆ. ಈ…

Read More

ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್*   ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ

*ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್* ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿಯವರ ಟೀಕೆಗೆ ನಾವೇನು ಜಗ್ಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನೆಹರೂ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿನಾಕಾರಣ ಬಾಂಬ್ ಬ್ಲಾಸ್ಟ್ ಮತ್ತು ಪಾಕಿಸ್ತಾನ ಪರ ಘೋಷಣೆಯ ವಿಚಾರಗಳನ್ನು ಎತ್ತಿತ್ತಿದ್ದಾರೆ. ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಹೇಳಿದರು. ಯಾರೇ ಆಗಲಿ…

Read More

ಎಂಎಡಿಬಿ ಅಧ್ಯಕ್ಷರಾಗಿ ಆರ್‌ಎಂಎಂ ಅಧಿಕಾರ ಸ್ವೀಕಾರ   ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ”

ಎಂಎಡಿಬಿ ಅಧ್ಯಕ್ಷರಾಗಿ ಆರ್‌ಎಂಎಂ ಅಧಿಕಾರ ಸ್ವೀಕಾರ ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ” ಶಿವಮೊಗ್ಗ,ಮಾ.೪: ಕಾಂಗ್ರೆಸ್ಸಿನ ಹಿರಿಯ ಮುಖಂಡ ತೀರ್ಥಹಳ್ಳಿಯ ಡಾ.ಆರ್.ಎಂ. ಮಂಜುನಾಥಗೌಡರು ಇಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ(ಎಂಎಡಿಬಿ)ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಎಂಬುವುದು ದಿವಂಗತ ಬಂಗಾರಪ್ಪನವರ ಕನಸು. ನನಗೆ ಕೊಟ್ಟ ಈ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಮಲೆನಾಡು ಅಭಿವೃದ್ಧಿ ಮಂಡಳಿ ಎಂಬುವುದು ಬಹುದೊಡ್ಡದಾದ ಪ್ರಾಧಿಕಾರವಾಗಿದೆ. ಇಲ್ಲಿ ಬೇಕಾದಷ್ಟು ಕೆಲಸವಿದೆ ಎಂಬುವುದು ನಿಜ. ನಿಭಾಯಿಸುವುದು ಅಷ್ಟು ಸುಲಭವಲ್ಲ…

Read More