Category: ಇದೀಗ ಬಂದ ಸುದ್ದಿ
ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ನಿರ್ದೇಶಕರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯ ಫಲಿತಾಂಶ
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯ ಫಲಿತಾಂಶಗಳ ವಿವರ ಗಿರೀಶ್ ಬಿ ಕೃಷಿ ಇಲಾಖೆ ತಾಂತ್ರಿಕ ತರ ಸತ್ಯನಾರಾಯಣ ಜಿಎಚ್ ಕಂದಾಯ ಇಲಾಖೆ ದೀಪಕ್ ಪಿಎಸ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕಿರಣ್ ಎಚ್ ಜಿಲ್ಲಾ ಪಂಚಾಯತಿ ಪ್ರವೀಣ್ ಕುಮಾರ್ ಜಿ ತಾಲೂಕು ಪಂಚಾಯಿತಿ ಮಧುಸೂದನ್ ಅಬಕಾರಿ ಇಲಾಖೆ ಕೊಟ್ರೇಶ್, ಸಮಾಜ ಕಲ್ಯಾಣ ಇಲಾಖೆ ಅನಿತಾ ವಿ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಂಗನಾಥ್ ಮಹಿಳಾ ಮತ್ತು ಮಕ್ಕಳ…
ಯುವಜನರ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ: ಬಲ್ಕೀಷ್ ಬಾನು*
*ಯುವಜನರ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ: ಬಲ್ಕೀಷ್ ಬಾನು* ಶಿವಮೊಗ್ಗ ಯುವಜನರ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗಿದೆ. ಯುವ ಸಮೂಹವು ತಮ್ಮ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ ಎಂದು ವಿಧಾನ ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಷ್ ಬಾನು ಅವರು ಹೇಳಿದರು. ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು…
ಬಿ.ಎ.ರಮೇಶ್ ಹೆಗ್ಡೆ ಪತ್ರಿಕಾಗೋಷ್ಠಿ;**ಕೊಡಗಿನ ಬಾನೆ ಭೂಮಿ ಮಾದರಿಯಲ್ಲೇ ಮಲೆನಾಡಿನ ಸೊಪ್ಪಿನಬೆಟ್ಟ, ಕಾನೂ ಭೂಮಿ ಮಂಜೂರಾತಿಗೆ ಕರ್ನಾಟಕ ಸರ್ಕಾರದ ಕಂದಾಯ ಸಚಿವರಿಗೆ ಒತ್ತಾಯ*
*ಬಿ.ಎ.ರಮೇಶ್ ಹೆಗ್ಡೆ ಪತ್ರಿಕಾಗೋಷ್ಠಿ;* *ಕೊಡಗಿನ ಬಾನೆ ಭೂಮಿ ಮಾದರಿಯಲ್ಲೇ ಮಲೆನಾಡಿನ ಸೊಪ್ಪಿನಬೆಟ್ಟ, ಕಾನೂ ಭೂಮಿ ಮಂಜೂರಾತಿಗೆ ಕರ್ನಾಟಕ ಸರ್ಕಾರದ ಕಂದಾಯ ಸಚಿವರಿಗೆ ಒತ್ತಾಯ* ಕರ್ನಾಟಕ ಭೂ ಕಂದಾಯ (3ನೇ ತಿದ್ದುಪಡಿ) ಕಾಯ್ದೆ 2011 ರ ರೀತ್ಯಾ ಕೊಡಗಿನ ಬಾನೆ ಭೂಮಿಗೆ ಕಂದಾಯ ನಿರ್ಧರಣೆ ಹಾಗೂ ಪೂರ್ಣ ಮಾಲೀಕತ್ವ ನೀಡುವ ಮಾದರಿಯಲ್ಲೇ ಮಲೆನಾಡಿನ ಸೊಪ್ಪಿನ ಬೆಟ್ಟ. ಕಾನೂ ಭೂಮಿಗಳ ಸಾಗುವಳಿದಾರರಿಗೆ ಮಾಲೀಕತ್ವ ನೀಡಲು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರವರನ್ನು…
*ನಕಲಿ ಸಿಬಿಐ ಅಧಿಕಾರಿಗಳನ್ನು ಬಂಧಿಸಿದ ಶಿವಮೊಗ್ಗದ ಪೊಲೀಸರು…**ಗೋಪಾಳದ 72 ವರ್ಷ ವಯಸ್ಸಿನ ಆನಂದ್ ರಿಗೆ ಹೆದರಿಸಿ 41 ಲಕ್ಷ ಪೀಕಿದ್ದರು!*
*ನಕಲಿ ಸಿಬಿಐ ಅಧಿಕಾರಿಗಳನ್ನು ಬಂಧಿಸಿದ ಶಿವಮೊಗ್ಗದ ಪೊಲೀಸರು…* *ಗೋಪಾಳದ 72 ವರ್ಷ ವಯಸ್ಸಿನ ಆನಂದ್ ರಿಗೆ ಹೆದರಿಸಿ 41 ಲಕ್ಷ ಪೀಕಿದ್ದರು!* ವಯೋವೃದ್ಧರೊಬ್ಬರಿಗೆ ಸಿಬಿಐ ಅಧಿಕಾರಿ ಎಂದು ಹೇಳಿ ವೀಡಿಯೋ ಕಾಲ್ ಮಾಡಿ, ಅಕ್ರಮ ಹಣ ವರ್ಗಾವಣೆಯ ಕಥೆ ಹೇಳಿ ಒಟ್ಟು 41 ಲಕ್ಷ ರೂ.,ಗಳನ್ನು ಪೀಕಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬೇಟೆಯಾಡಿ 23.89 ಲಕ್ಷ ರೂ.,ಗಳನ್ನು ವಸೂಲು ಮಾಡಿರುವ ಘಟನೆ ಶಿವಮೊಗ್ಗದ ಸಿಇಎನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಹಮದ್…
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಜಯನಗರ ಸಿಪಿಐ ಸಿದ್ದೇಗೌಡ*
*ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಜಯನಗರ ಸಿಪಿಐ ಸಿದ್ದೇಗೌಡ* ಕಾಂಗ್ರೆಸ್ ಮತ್ತು ಮುಸ್ಲೀಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವ ದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ನವೆಂಬರ್ 14 ರಂದು 81/2024 ರಂತೆ, ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ. ನ.13…
ಚಾಚಾ ನೆಹರೂ ಜಯಂತಿ;ಭಾರತದ ಭವಿಷ್ಯ ಬದಲು ಮಾಡಿದ ನೆಹರು- ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್
ಚಾಚಾ ನೆಹರೂ ಜಯಂತಿ; ಭಾರತದ ಭವಿಷ್ಯ ಬದಲು ಮಾಡಿದ ನೆಹರು- ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ನೆಹರೂರವರ ಭಾವಚಿತ್ರಕ್ಕೆ ಪುಸ್ಪ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ನೆಹರೂ ಅವರು ಈ ದೇಶದ ಮೊದಲ ಪ್ರಧಾನಮಂತ್ರಿಯಾಗಿದ್ದವರು. ಅವರು ಪ್ರಧಾನಿಯಾದ ಮೇಲೆ ಭಾರತದ ಭವಿಷ್ಯವನ್ನು ಬರೆದವರು, ಪಂಚವಾರ್ಷಿಕ ಯೋಜನೆಯ ಮೂಲಕ ಅಭಿವೃದ್ಧಿಯ ಪಥದಲ್ಲಿ ದೇಶವನ್ನು ಕೊಂಡೊಯ್ಯದರು ಎಂದರು. ಕೃಷಿ,…
ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ- ಎನ್.ರಮೇಶ್
ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ- ಎನ್.ರಮೇಶ್ ಕಾಂಗ್ರೆಸ್ ನಾಯಕರ ವಿರುದ್ಧ ಕಂಡಲ್ಲಿ ಹೊಡೆಯುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸೋಣ. ಹೀಗೇ ಸುಮ್ಮನಿದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಆಗ್ರಹಿಸಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಜವಹರ್ಲಾಲ್ ನೆಹರು ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಕೆ.ಎಸ್.ಈಶ್ವರಪ್ಪನವರು ಪ್ರಚೋದನಕಾರಿ ಭಾಷಣ ಮಾಡುವುದನ್ನು ಇನ್ನು…
ಕುತೂಹಲ ಕೆರಳಿಸಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಉತ್ತಮ ನಾಯಕರಿಂದ ಅಭಿವೃದ್ದಿ ಸಾಧ್ಯ : ಚಂದ್ರಪ್ಪ ಎಸ್ ಗುಂಡಪಲ್ಲಿ
ಕುತೂಹಲ ಕೆರಳಿಸಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ ಉತ್ತಮ ನಾಯಕರಿಂದ ಅಭಿವೃದ್ದಿ ಸಾಧ್ಯ : ಚಂದ್ರಪ್ಪ ಎಸ್ ಗುಂಡಪಲ್ಲಿ ಶಿವಮೊಗ್ಗ ಉತ್ತಮ ನಾಯಕರಿಂದ ದೇಶದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿದ್ದು, ಮಕ್ಕಳು ಮುಂದಿನ ಸಮರ್ಥ ನಾಯಕರಾಗಿ ಹೊರ ಹೊಮ್ಮಬೇಕು. ಅದಕ್ಕೆ ಯುವ ಸಂಸತ್ ಕಾರ್ಯಕ್ರಮ ಸ್ಪೂರ್ತಿಯಾಗಲಿ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಪನಿರ್ದೇಶಕ ಚಂದ್ರಪ್ಪ ಎಸ್ ಗುಂಡಪಲ್ಲಿ ಆಶಿಸಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,…