ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್;**ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ*

*ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್;* *ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ* ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಸದಸ್ಯರಾದ ಎಸ್.ಬಸವರಾಜ್ ವಿಧಾನಸಭೆಯಲ್ಲಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಗಮನಕ್ಕೆ ತಂದಾಗ, ಅವರು ಮುಂದಿನ‌ ಹತ್ತು ದಿನಗಳಲ್ಲಿ ಎರಡು ತಿಂಗಳ ಗೃಹಲಕ್ಷ್ಮೀ ಹಣ…

Read More

ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ಬೆಂಗಳೂರು ಕಚೇರಿಯಲ್ಲಿ ನಡೆದ ಅರಣ್ಯ ಒತ್ತುವರಿ, ಶರಾವತಿ ಮುಳುಗಡೆ ಸದಸ್ಯರ ಸಭೆಅರಣ್ಯ ಸಚಿವ ಈಶ್ವರ ಖಂಡ್ರೆ ಏನಂದ್ರು?

ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ಬೆಂಗಳೂರು ಕಚೇರಿಯಲ್ಲಿ ನಡೆದ ಅರಣ್ಯ ಒತ್ತುವರಿ, ಶರಾವತಿ ಮುಳುಗಡೆ ಸದಸ್ಯರ ಸಭೆ ಅರಣ್ಯ ಸಚಿವ ಈಶ್ವರ ಖಂಡ್ರೆ ಏನಂದ್ರು? ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ  ಎಸ್.ಮಧು ಬಂಗಾರಪ್ಪ ಅವರ ವಿಧಾನಸೌಧದ ಕಚೇರಿಯಲ್ಲಿ ಅರಣ್ಯ ಇಲಾಖೆ ಸಚಿವರಾದ  ಈಶ್ವರ್ ಖಂಡ್ರೆ ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ, ಶಿಕಾರಿಪುರ, ಹೊಸನಗರ, ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಭದ್ರಾವತಿ ತಾಲ್ಲೂಕುಗಳ ಅರಣ್ಯ ಭೂಮಿ ಒತ್ತುವರಿ,…

Read More

ಮೂರು ಜೀವ ಉಳಿಸಿದ ಆ ಖಾಕಿ ಹೀರೋಗಳು*

*ಮೂರು ಜೀವ ಉಳಿಸಿದ ಆ ಖಾಕಿ ಹೀರೋಗಳು* ಜುಲೈ 22ರ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಕುಗ್ವೆ ಗ್ರಾಮದ ಹೊಳೆಯ ಹತ್ತಿರ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೆಂಬ ಮಾಹಿತಿ ಪೊಲೀಸ್ ಇಲಾಖೆಗೆ ಸಿಗುತ್ತೆ. 112-ERSS ಸಹಾಯವಾಣಿಗೆ ಸಾರ್ವಜನಿಕರಿಂದ ಕರೆ ಬಂದ ಮೇರೆಗೆ, ERSS ವಾಹನದ ಅಧಿಕಾರಿಗಳಾದ ಶಿವರುದ್ರಯ್ಯ ಎ ಆರ್, ಹೆಚ್.ಸಿ,* ಸಾಗರ ಪೇಟೆ, ಪೊಲೀಸ್ ಠಾಣೆ ಮತ್ತು ಚಾಲಕರಾದ ಶಿವಾನಂದ್, ಎಪಿಸಿ, ಡಿಎಆರ್ ಶಿವಮೊಗ್ಗ ರವರು ಕೂಡಲೇ ಕಾರ್ಯ ಪ್ರವೃತ್ತರಾಗಿ ಸ್ಥಳಕ್ಕೆ ಹೋಗಿ ಆತ್ಮಹತ್ಯೆಗೆ…

Read More

ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶನ ಖಜಾನೆ ಮೇಲೆ ಲೋಕಾಯುಕ್ತ ದಾಳಿಲಕ್ಷಕ್ಕೆಲ್ಲ ಬೆಲೆಯೇ ಇಲ್ಲದೇ ಕೊಳೀತಿತ್ತು ಹಣ!

ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶನ ಖಜಾನೆ ಮೇಲೆ ಲೋಕಾಯುಕ್ತ ದಾಳಿ ಲಕ್ಷಕ್ಕೆಲ್ಲ ಬೆಲೆಯೇ ಇಲ್ಲದೇ ಕೊಳೀತಿತ್ತು ಹಣ! ನಾಗೇಶ್.ಬಿ, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಂತರಗಂಗೆ ಗ್ರಾಮ, ಭದ್ರಾವತಿ ತಾಲ್ಲೂಕು ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ. ನಾಗೇಶ್.ಬಿ, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಂತರಗಂಗೆ ಗ್ರಾಮ, ಭದ್ರಾವತಿ…

Read More

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಕಾಶ್ ಮನೆ ಮೇಲೆ ಲೋಕಾಯುಕ್ತ ರೈಡ್…ಸಿಕ್ಕಿದ್ದು ಕಂಡರೆ ಹೌಹಾರುವಿರಿ…

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಕಾಶ್ ಮನೆ ಮೇಲೆ ಲೋಕಾಯುಕ್ತ ರೈಡ್… ಸಿಕ್ಕಿದ್ದು ಕಂಡರೆ ಹೌಹಾರುವಿರಿ… ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ. ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ಅಕ್ರಮ ಆಸ್ತಿಗಳಿಸಿರುವ ಪ್ರಕರಣದ…

Read More

ಸೋಗಾನೆ ಜೈಲಿನ ಮೇಲೆ ಪೊಲೀಸರ ದಾಳಿ*

*ಸೋಗಾನೆ ಜೈಲಿನ ಮೇಲೆ ಪೊಲೀಸರ ದಾಳಿ* ಭಾನುವಾರ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಮಾರ್ಗದರ್ಶನದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದ ಬಾಬು ಆಂಜನಪ್ಪ, ಡಿವೈಎಸ್.ಪಿ, ಶಿವಮೊಗ್ಗ –ಎ ಉಪವಿಭಾಗ, ಕೃಷ್ಣ ಮೂರ್ತಿ, ಡಿವೈಎಸ್.ಪಿ, ಡಿ.ಎ.ಆರ್, ಶಿವಮೊಗ್ಗ, ಸಿದ್ದೇಗೌಡ, ಪೊಲೀಸ್ ನಿರೀಕ್ಷಕರು, ಜಯನಗರ ಪೊಲೀಸ್ ಠಾಣೆ, ಭರತ್, ಪೊಲೀಸ್ ನಿರೀಕ್ಷಕರು, ಮಹಿಳಾ ಪೊಲೀಸ್ ಠಾಣೆ, ಅಶ್ವಥ್ ಗೌಡ, ಪೊಲೀಸ್ ನಿರೀಕ್ಷಕರು, ತುಂಗಾ ನಗರ ಪೊಲೀಸ್ ಠಾಣೆ ಪ್ರಭಾರ, ಹರೀಶ್ ಕೆ ಪಾಟೀಲ್, ಪೊಲೀಸ್…

Read More

ಕಾಶಿ, ಪ್ರಿಂಟಿಂಗ್ ಪ್ರೆಸ್ಸು, ರಾಶಿ ರಾಶಿ ಕನಸುಗಳು!*

*ಕಾಶಿ, ಪ್ರಿಂಟಿಂಗ್ ಪ್ರೆಸ್ಸು, ರಾಶಿ ರಾಶಿ ಕನಸುಗಳು!* ಮೆದುಳು ರಕ್ತಸ್ರಾವದಿಂದ ಕಾಶಿ @ ವಿಶ್ವನಾಥ ಕಾಶಿ ತಮ್ಮ ಮಧ್ಯ ವಯಸ್ಸಿನಲ್ಲಿ ಸಾವಿಗೀಡಾಗಿದ್ದಾರೆ. ನಾನು ಮತ್ತು ಕಾಶಿ ಒಟ್ಟೊಟ್ಟಿಗೆ ಪತ್ರಿಕೋದ್ಯಮಕ್ಕೆ ಕಾಲಿಟ್ಟವರು. ಅವರು ಪ್ರಿಂಟಿಂಗಿನ ಕಡೆ ಮುಖ ಮಾಡಿದರು, ನಾನು ಬರವಣಿಗೆಯತ್ತ ಹೆಜ್ಜೆ ಹಾಕಿದೆ. ನಾವಿಕ ಪತ್ರಿಕೆಯಲ್ಲಿದ್ದ ದಿನಗಳಲ್ಲಿ ಆಪ್ತರಾದ ಕಾಶಿ ಮತ್ತು ನಾವೆಲ್ಲ( ನಾವಿಕ ಟೀಮ್ ಮತ್ತು ವಾಲಗದ ಟೀಮ್ ಅಂತ) ಒಟ್ಟೊಟ್ಟಿಗೆ ಸಣ್ಣಪುಟ್ಟ ಚಾರಣ, ಪ್ರವಾಸ ಹೋಗುತ್ತಿದ್ದದ್ದು ಸಾಮಾನ್ಯವಾಗಿತ್ತು. ಆ ನಡುವೆ ಪದ್ಮಿನಿ ಪರಿಚಯವಾಗಿ ಕಾಶಿ…

Read More

ಚೆನ್ನಮ್ಮ ಪಡೆ ಸ್ವಪ್ನ ಮೇಡಂ ಬಸ್ ನಿಲ್ದಾಣದಲ್ಲಿ ಕಾನೂನು ಅರಿವಿಗೆ ನಿಂತರು…**ಬಸ್ ನಿಲ್ದಾಣದಲ್ಲಿ ಈಗ ಫುಲ್ ಅಲರ್ಟ್!*

*ಚೆನ್ನಮ್ಮ ಪಡೆ ಸ್ವಪ್ನ ಮೇಡಂ ಬಸ್ ನಿಲ್ದಾಣದಲ್ಲಿ ಕಾನೂನು ಅರಿವಿಗೆ ನಿಂತರು…* *ಬಸ್ ನಿಲ್ದಾಣದಲ್ಲಿ ಈಗ ಫುಲ್ ಅಲರ್ಟ್!* ಇಂದು ಬೆಳಗ್ಗೆ ಚೆನ್ನಮ್ಮ ಪಡೆ ಉಸ್ತುವಾರಿಯೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀಮತಿ ಸ್ವಪ್ನ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಹೆಚ್ಚಿನ ಜನ ಸಂದಣಿ ಇರುವ ಪ್ರದೇಶದಲ್ಲಿ ಸಾರ್ವಜನಿಕರು ಜೇಬುಗಳ್ಳರಿಂದ ಎಚ್ಚರದಿಂದಿರಿ ಹಾಗೂ ತಮ್ಮ ಮೊಬೈಲ್ ಫೋನ್, ಪರ್ಸ್ ಮತ್ತು ಬ್ಯಾಗ್ ಗಳ…

Read More

ಮಳೆಗೆ ಬಿದ್ದ ಮಿಳಘಟ್ಟ ಶಾಲಾ ಕಾಂಪೌಂಡ್;ಕಾರು ಜಖಂ*

*ಮಳೆಗೆ ಬಿದ್ದ ಮಿಳಘಟ್ಟ ಶಾಲಾ ಕಾಂಪೌಂಡ್;ಕಾರು ಜಖಂ* ಶಿವಮೊಗ್ಗದ ಹಳೆಯ ಶಾಲೆಗಳಲ್ಲಿ ಒಂದಾದ ಮಿಳಘಟ್ಟ ಸರ್ಕಾರಿ ಶಾಲೆಯ ಆಳೆತ್ತರದ ಕಾಂಪೌಂಡ್ ಮಳೆ ಕಾರಣದಿಂದಾಗಿ ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ, ಕಾಂಪೌಂಡ್ ಪಕ್ಕದಲ್ಲಿಯೇ ಇದ್ದ ಕಾರೊಂದು ನಜ್ಜುಗೊಜ್ಕಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕೂಡಲೇ ಇತ್ತ ಗಮನಹರಿಸಬೇಕು ಎಂದು ಸ್ಥಳೀಯ ಮುಖಂಡರಾದ ತುಕಾರಾಂ(ಪಾಂಡು) ಒತ್ತಾಯಿಸಿದ್ದಾರೆ.

Read More

ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ನಿರ್ದೇಶಕರಾಗಿ ನವೀನ್ ದಳವಾಯಿ ನೇಮಕ*

*ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ನಿರ್ದೇಶಕರಾಗಿ ನವೀನ್ ದಳವಾಯಿ ನೇಮಕ* *ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ನೂತನ ನಿರ್ದೇಶಕರಾಗಿ ನವೀನ್ ದಳವಾಯಿ ರವರು ನೇಮಕವಾಗಿದ್ದು ಇಂದು ಅವರನ್ನು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಸುರೇಶ್ ಕುಮಾರ್, ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪ,ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಉಪಾಧ್ಯಕ್ಷರಾದ ಕೆ.ರಂಗನಾಥ್, ಖಜಾಂಚಿ ರುಕ್ಮಿಣಿ ವೇದವ್ಯಾಸ ,ಹಿರಿಯ ನಿರ್ದೇಶಕರರಾದ ಉಮಾ ಶಂಕರ್ ಉಪಾಧ್ಯ, ಎಸ್.ಪಿ. ಶೇಷಾದ್ರಿ ಸಿ…

Read More