ಅತ್ಯಾಚಾರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ* *ಜೈಲಿನೊಳಗೆ 8 ಗಂಟೆ ಕೆಲಸ, ಕೂಲಿ ಎಷ್ಟು?*
*ಅತ್ಯಾಚಾರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ* *ಜೈಲಿನೊಳಗೆ 8 ಗಂಟೆ ಕೆಲಸ, ಕೂಲಿ ಎಷ್ಟು?* ಕೆ.ಆರ್.ನಗರ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ (Prajwal Revanna) ಜೀವನ ಶೈಲಿ ಇಂದಿನಿಂದ ಬದಲಾಗಲಿದೆ. ಕಳೆದ 14 ತಿಂಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ್ದು, ನಿನ್ನೆಯಿಂದಲೇ ಅಧಿಕೃತವಾಗಿ ಸಜಾಬಂಧಿ ಖೈದಿಯಾಗಿದ್ದಾರೆ. ಸದ್ಯ ಪ್ರಜ್ವಲ್ ರೇವಣ್ಣಗೆ 15528 ನಂಬರ್ ನೀಡಲಾಗಿದ್ದು, ಇಂದು (ಆಗಸ್ಟ್…