ಮಾ.12-16; ಶಿವಮೊಗ್ಗ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ; ಎಸ್.ಕೆ. ಮರಿಯಪ್ಪ ವಿವರಿಸಿದ್ದಾರೆ ಜಾತ್ರಾ ವಿಶೇಷ

ಮಾ.12-16; ಶಿವಮೊಗ್ಗ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ; ಎಸ್.ಕೆ. ಮರಿಯಪ್ಪ ವಿವರಿಸಿದ್ದಾರೆ ಜಾತ್ರಾ ವಿಶೇಷ  ಪ್ರಸಿದ್ಧವಾದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯು ಮಾ.೧೨ರಿಂದ ೧೬ರವರೆಗೆ ೫ ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕೋಟೆ ಶ್ರೀಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗದ ಮಾರಿಕಾಂಬ ಜಾತ್ರೆಯು ಅತ್ಯಂತ ಪ್ರಸಿದ್ಧವಾದ್ದು, ಸಾಗರ, ಶಿರಸಿಯನ್ನು ಬಿಟ್ಟರೆ ಜಿಲ್ಲಾ ಕೇಂದ್ರವಾದ ಶಿವಮೊಗ್ಗದಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಜಾತ್ರೆಯಾಗಿದೆ. ಈ…

Read More

ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್*   ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ

*ಸರ್ಕಾರಿ ಕ್ರೀಡಾಕೂಟ ಉದ್ಘಾಟನೆಗೆ ಮುನ್ನ ಮೀಟ್ ದ ಪ್ರೆಸ್* ಬಿಜೆಪಿಗರಿಗೆ ಬಾಲ ಬಿಚ್ಚಲು ಬಿಡುವುದಿಲ್ಲ; ಸಚಿವ ಮಧು ಬಂಗಾರಪ್ಪ ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿಯವರ ಟೀಕೆಗೆ ನಾವೇನು ಜಗ್ಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಯವರಿಗೆ ಬಾಲಬಿಚ್ಚಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನೆಹರೂ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿನಾಕಾರಣ ಬಾಂಬ್ ಬ್ಲಾಸ್ಟ್ ಮತ್ತು ಪಾಕಿಸ್ತಾನ ಪರ ಘೋಷಣೆಯ ವಿಚಾರಗಳನ್ನು ಎತ್ತಿತ್ತಿದ್ದಾರೆ. ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಹೇಳಿದರು. ಯಾರೇ ಆಗಲಿ…

Read More

ಎಂಎಡಿಬಿ ಅಧ್ಯಕ್ಷರಾಗಿ ಆರ್‌ಎಂಎಂ ಅಧಿಕಾರ ಸ್ವೀಕಾರ   ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ”

ಎಂಎಡಿಬಿ ಅಧ್ಯಕ್ಷರಾಗಿ ಆರ್‌ಎಂಎಂ ಅಧಿಕಾರ ಸ್ವೀಕಾರ ‘ಆರ್ಥಿಕ ಮುಗ್ಗಟ್ಟಿನ ಪ್ರಾಧಿಕಾರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ” ಶಿವಮೊಗ್ಗ,ಮಾ.೪: ಕಾಂಗ್ರೆಸ್ಸಿನ ಹಿರಿಯ ಮುಖಂಡ ತೀರ್ಥಹಳ್ಳಿಯ ಡಾ.ಆರ್.ಎಂ. ಮಂಜುನಾಥಗೌಡರು ಇಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ(ಎಂಎಡಿಬಿ)ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಎಂಬುವುದು ದಿವಂಗತ ಬಂಗಾರಪ್ಪನವರ ಕನಸು. ನನಗೆ ಕೊಟ್ಟ ಈ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಮಲೆನಾಡು ಅಭಿವೃದ್ಧಿ ಮಂಡಳಿ ಎಂಬುವುದು ಬಹುದೊಡ್ಡದಾದ ಪ್ರಾಧಿಕಾರವಾಗಿದೆ. ಇಲ್ಲಿ ಬೇಕಾದಷ್ಟು ಕೆಲಸವಿದೆ ಎಂಬುವುದು ನಿಜ. ನಿಭಾಯಿಸುವುದು ಅಷ್ಟು ಸುಲಭವಲ್ಲ…

Read More

ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಸಚಿವರು *ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಎಸ್.ಮಧು ಬಂಗಾರಪ್ಪ*

ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಸಚಿವರು *ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಎಸ್.ಮಧು ಬಂಗಾರಪ್ಪ* ಕ್ರೀಡೆಗಳು ಮಾನವ ಜೀವನದ ಅಗತ್ಯಗಳಲ್ಲಿ ಒಂದಾಗಿದ್ದು ಪ್ರತಿದಿನ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯನ್ನು ಆಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ…

Read More

ಇವತ್ತು 0 ಯಿಂದ 5 ರೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿರಿ: ಡಿಸಿ*

*0 ಯಿಂದ 5 ರೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿರಿ: ಡಿಸಿ* ಮಾ.3 ರ ಭಾನುವಾರದಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು. ಮಾ.03 ರಂದು 120626 ಮಕ್ಕಳಿಗೆ…

Read More

ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್*

*ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ : ಸೂಡಾ ಅಧ್ಯಕ್ಷ ಸುಂದರೇಶ್* ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸೂಡಾ ವ್ಯಾಪ್ತಿಯಲ್ಲಿ…

Read More

ಮಕ್ಕಳ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ : ಸ್ನೇಹಲ್ ಸುಧಾಕರ ಲೋಖಂಡೆ*

*ಮಕ್ಕಳ ಸಮಗ್ರ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ : ಸ್ನೇಹಲ್ ಸುಧಾಕರ ಲೋಖಂಡೆ* ಮಕ್ಕಳಲ್ಲಿನ ವಿವಿಧ ರೀತಿಯ ಪ್ರತಿಭೆ, ಕಲೆ, ಕ್ರೀಡೆ ಹೀಗೆ ಪಠ್ಯೇತರ ಚಟುವಟಿಕೆಗಳು ಅವರ ಸಮಗ್ರ ಬೆಳವಣಿಗೆಗೆ ಪೂರಕವಾಗಿದ್ದು ಶೈಕ್ಷಣಿಕ ಚಟುವಟಿಕೆಯೊಂದಿಗೆ ಇವಕ್ಕೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ…

Read More

ವರ್ಚುವಲ್ ಮೂಲಕ ಶಿವಮೊಗ್ಗ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಆಧುನೀಕರಿಸಿದ ಮತ್ತು ವೇಗವಾದ ರೈಲ್ವೆ ಮೋದಿ ಸರ್ಕಾರದ ಗ್ಯಾರಂಟಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ರೂ. 41,000 ಕೋಟಿ ವೆಚ್ಚದಲ್ಲಿ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆಯ ಮೇಲ್ ಸೇತುವೆ / ಕೆಳಸೇತುವೆಗಳ ಶಿಲಾನ್ಯಾಸ / ಉದ್ಘಾಟನೆ / ರಾಷ್ಟ್ರಕ್ಕೆ ಸಮರ್ಪಣೆ,31 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ, ಕರ್ನಾಟಕದಾದ್ಯಂತ 24 ರಸ್ತೆ ಮೇಲ್ಸೇತುವೆ / ಕೆಳ ಸೇತುವೆಗಳ ನಿರ್ಮಾಣ ಕಾಮಗಾರಿಗೆ, ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ…

Read More

ಫೆ.25 ರಂದು ರಂಗಾಯಣದಲ್ಲಿ ‘ಮಾರ್ನಮಿ’ ನಾಟಕ ಪ್ರದರ್ಶನ

ರಂಗಾಯಣ ಶಿವಮೊಗ್ಗ ಆಯೋಜನೆಯ ಡಾ. ಗೀತಾ ಪಿ ಸಿದ್ದಿ ಇವರ ಕಥೆ ಆಧಾರಿತ, ಶ್ರೀಕಾಂತ್ ಕುಮಟಾ ಇವರ ನಾಟಕ ರಚನೆ, ವಿನ್ಯಾಸ ಮತ್ತು ನಿರ್ದೇಶನದ ‘ಮಾರ್ನಮಿ” ನಾಟಕ ಪ್ರದರ್ಶನವು ದಿನಾಂಕ :25-02-2024 ರಂದು ಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ. ಟಿಕೆಟ್ ದರ ಒಬ್ಬರಿಗೆ ರೂ. 30/-. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ… ಕೋರಿದೆ ರಂಗಾಯಣ.

Read More