ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೋರಿಕೆ*

*ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೋರಿಕೆ* ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಜುಲೈ ಮಾಹೆಯಲ್ಲಿ ಕಸಬಾ ಹೋಬಳಿಯಲ್ಲಿ ವಾಡಿಕೆ ಮಳೆಗೆ 163.4 ಮಿಮಿ ಗೆ 93 ಮಿಮಿ (ಶೇ.43 ರಷ್ಟು ಕಡಿಮೆ ಮಳೆ), ನಿದಿಗೆ-1 ಹೋಬಳಿ ವಾಡಿಕೆ ಮಳೆ 169.4 ಮಿಮಿ ಗೆ 123.5 ಮಿಮಿ(ಶೇ.27 ರಷ್ಟು ಕಡಿಮೆ ಮಳೆ),…

Read More

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ;* *ಸದ್ಯದಲ್ಲೇ ಘೋಷಣೆ*

*20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ;* *ಸದ್ಯದಲ್ಲೇ ಘೋಷಣೆ* ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumr) ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

Read More

ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ ಉದ್ಘಾಟನೆ *ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ-ಸ್ಪಂದಿಸಿ; ನ್ಯಾ.ಮಂಜುನಾಥ ನಾಯಕ್*

‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ ಉದ್ಘಾಟನೆ *ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ-ಸ್ಪಂದಿಸಿ; ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ, ‘ಮನೆ ಮನೆಗೆ ಪೊಲೀಸ್’ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಪೊಲೀಸರು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಸ್ಪಂದಿಸಬೇಕು ಹಾಗೂ ಜನರು ಕೂಡ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು. ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ…

Read More

ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಿಬ್ಬರ ಭೀಕರ ಕೊಲೆ* *ಆಂಧ್ರದಲ್ಲಿ ಇಬ್ಬರು ಬಿಜೆಪಿ ಮುಖಂಡರ ಕೊಲೆ* *ತಂದೆ-ಮಗನ ಕತ್ತು ಸೀಳಿ ಹತ್ಯೆ*

*ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಿಬ್ಬರ ಭೀಕರ ಕೊಲೆ* *ಆಂಧ್ರದಲ್ಲಿ ಇಬ್ಬರು ಬಿಜೆಪಿ ಮುಖಂಡರ ಕೊಲೆ* *ತಂದೆ-ಮಗನ ಕತ್ತು ಸೀಳಿ ಹತ್ಯೆ* ಬೆಂಗಳೂರು (Bengaluru) ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ (Andra Pradesh) ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಇಂದು (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ ಆಗಿದ್ದು, ರಿಯಲ್ ಎಸ್ಟೇಟ್…

Read More

ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ*

*‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಶಿವಮೊಗ್ಗದಲ್ಲಿ ಜು.14 ರಂದು ಸಂಜೆ  ಚಾಲನೆ* ಶಿವಮೊಗ್ಗ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಆರ್‌ಎಸ್ ಪಾರ್ಕ್ ನಲ್ಲಿ ‘ಮನೆ ಮನೆ ಪೊಲೀಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಮಾಜದಲ್ಲಿ ಆಗಬಹುದಾದ ಅಪರಾಧಗಳನ್ನು ತಡೆದು ಘಟಿಸಿದ ಅಪರಾಧಗಳನ್ನು…

Read More

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ”* ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವ ಮಧು ಬಂಗಾರಪ್ಪ ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚೆ ಏನೆಲ್ಲಾ ಅಭಿವೃದ್ಧಿಯಾಗಲಿದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ?

*”ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ”* ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ  ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿದ ಸಚಿವ ಮಧು ಬಂಗಾರಪ್ಪ ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚೆ ಏನೆಲ್ಲಾ ಅಭಿವೃದ್ಧಿಯಾಗಲಿದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ? ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾದ ಮೂಲಸೌಕರ್ಯ, ಹುದ್ದೆ ಭರ್ತಿ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ…

Read More

ಸಿಗಂದೂರು ದೇವಸ್ಥಾನ; ಸಚಿವ ಮಧು ಬಂಗಾರಪ್ಪ ಹೇಳಿಕೆ ತಿರುಚಿದ ಬಿಜೆಪಿ- ಎಸ್ ಪಿ ಗೆ ದೂರು*

*ಸಿಗಂದೂರು ದೇವಸ್ಥಾನ; ಸಚಿವ ಮಧು ಬಂಗಾರಪ್ಪ ಹೇಳಿಕೆ ತಿರುಚಿದ ಬಿಜೆಪಿ- ಎಸ್ ಪಿ ಗೆ ದೂರು* ಸಿಗಂದೂರು ಸೇತುವೆ (Sigandur bridge) ಉದ್ಘಾಟನೆ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರುಗಳ ನಡುವೆ ಆರೋಪ-ಪ್ರತ್ಯಾರೋಗಳ ನಡುವೆ ಶಿವಮೊಗ್ಗ (Shivamogga) ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರದ್ದು ಎನ್ನಲಾದ ಹೇಳಿಕೆಯೊಂದು ಭಾರೀ ವಿವಾದಕ್ಕೀಡಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಡಿಯೋ ವೈರಲ್ ಆಗಿದೆ. ಸಿಗಂದೂರು ದೇವಸ್ಥಾನ ಒಂದು ತಿಂಗಳಲ್ಲಿ ಹೇಗೆ ಹಾಳು ಮಾಡುತ್ತೇನೆ ಎನ್ನುವ ಹೇಳಿಕೆ ನೀಡಿರುವ…

Read More

ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡ್‌*

*ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡ್‌* ಆರ್​ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ(Bengaluru stampede Case) 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ಕೆಲವರನ್ನು ಬಂಧನ ಸಹ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್​ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ…

Read More

ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ* *ಸಮಾನತೆಯ ಸೂರ್ಯ* *ಪ್ರೊ.ಬಿ.ಕೃಷ್ಣಪ್ಪರ 87ರ ಜನ್ಮದಿನಾಚರಣೆಗೆ ಡಿಎಸ್ ಎಸ್ ಸಿದ್ಧತೆ* *ಜೂ.9 ರಂದು ಶಿವಮೊಗ್ಗದಲ್ಲೇ ನಡೆಯಲಿದೆ ಕಾರ್ಯಕ್ರಮ*

*ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ* *ಸಮಾನತೆಯ ಸೂರ್ಯ* *ಪ್ರೊ.ಬಿ.ಕೃಷ್ಣಪ್ಪರ 87ರ ಜನ್ಮದಿನಾಚರಣೆಗೆ ಡಿಎಸ್ ಎಸ್ ಸಿದ್ಧತೆ* *ಜೂ.9 ರಂದು ಶಿವಮೊಗ್ಗದಲ್ಲೇ ನಡೆಯಲಿದೆ ಕಾರ್ಯಕ್ರಮ* ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ನೌಕರರ ಒಕ್ಕೂಟದ ಸಂಯುಕ್ತಾಶ್ರದಲ್ಲಿ ಸಮಾನತೆಯ ಸೂರ್ಯ ಪ್ರೊ. ಬಿ.ಕೃಷ್ಣಪ್ಪನವರ 87ನೇ ಜನ್ಮದಿನ ಹಾಗೂ ರಾಜ್ಯಮಟ್ಟದ ದಸಂಸ ಪದಾಧಿಕಾರಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದು ಡಿಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 9ರ ಸೋಮವಾರ…

Read More

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ 78ನೇ ವಿಶೇಷ ಹುಟ್ಟುಹಬ್ಬ ಆಚರಣೆಗೆ ಶ್ರೀಗಂಧ ಸಂಸ್ಥೆ ಸಿದ್ಧತೆ*

*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ 78ನೇ ವಿಶೇಷ ಹುಟ್ಟುಹಬ್ಬ ಆಚರಣೆಗೆ ಶ್ರೀಗಂಧ ಸಂಸ್ಥೆ ಸಿದ್ಧತೆ* ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಕಳೆದ 30 ವರ್ಷಗಳಿಂದ ಹಲವಾರು ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಂಡು ನಾಡಿನಲ್ಲಿ ಜನಸೇವೆ ಮಾಡುತ್ತಾ ಬಂದಿದೆ. ಸಂಸ್ಥೆಯ ಅಧ್ಯಕ್ಷರೂ, ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್.ಈಶ್ವರಪ್ಪನವರಿಗೆ 77ನೇ ವಸಂತ ಪೂರೈಸಿದ ಈ ಸಂದರ್ಭದಲ್ಲಿ ಜೂ. 10 ಮತ್ತು 11 ರಂದು ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಲವು ಧಾರ್ಮಿಕ ಮತ್ತು ಸಾಮಾಜಿಕ ಸತ್ಕಾರ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು…

Read More