ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ ಆಕಾಶ್ ಬೈಜೂಸ್

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಘೋಷಣೆ ಮಾಡಿದ ಆಕಾಶ್ ಬೈಜೂಸ್ ಶಿವಮೊಗ್ಗ, ಆಕಾಶ್ ಬೈಜೂಸ್ ಏಪ್ರಿಲ್ 2024 ರಲ್ಲಿ ಆರಂಭವಾಗಲಿರುವ ವೈದ್ಯರು ಮತ್ತು ಎಂಜಿನಿಯರ್ ಗಳಾಗಬೇಕೆಂದು ಹೊತ್ತಿರುವ ಹಲವಾರು ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿ ವೇತನವೆಂದರೆ ಇನ್ ಸ್ಟಂಟ್ ಅಡ್ಮಿಶನ್ ಕಮ್ ಸ್ಕಾಲರ್ ಶಿಪ್ ಟೆಸ್ಟ್ (iACST) ಆಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಫೌಂಡೇಶನ್ ಕೋರ್ಸ್ ಗಳ ಪ್ರವೇಶಕ್ಕೆ ಶೇ.90 ರವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ. ಇದಲ್ಲದೇ, ಆಕಾಶ್ ಬೈಜೂಸ್…

Read More

ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ!

ಶಿವಮೊಗ್ಗದಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ, ಯೆಲ್ಲೋ ಅಲರ್ಟ್​ ಘೋಷಣೆ! ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಮದುವರೆದಿದ್ದು ಆದರೆ ವರುಣದೇವ ಇನ್ನೂ ಕೃಪೆ ತೋರಿಲ್ಲ. ಗುರುವಾರದಿಂದಲೇ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ(Rain) ಶುರುವಾಗಿದೆ. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುವ…

Read More

ಪಕ್ಷೇತರ ಅಭ್ಯರ್ಥಿಯಾಗಿ ಶಿವರುದ್ರಯ್ಯ ಸ್ವಾಮಿ ನಾಮಪತ್ರ

ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ *ಶಿವರುದ್ರಯ್ಯ ಸ್ವಾಮಿ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.

Read More

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ ನೂತನವಾಗಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರನ್ನ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ  ಮಧುಬಂಗಾರಪ್ಪನವರು ಅಭಿನಂದಿಸಿ ಶುಭ ಹಾರೈಸಿದರು.

Read More

ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅಭಿಪ್ರಾಯ; ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ

ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ ಅಭಿಪ್ರಾಯ ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ ಶಿವಮೊಗ್ಗ:’ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅಭಿಪ್ರಾಯಪಟ್ಟರು. ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ…

Read More

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಆರ್.ಎಮ್.ಮಂಜುನಾಥ್ ಗೌಡರವರ ಪತ್ರಿಕಾಗೋಷ್ಠಿ… ಕಾಂಗ್ರೆಸ್ ಗೆದ್ದೇ ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ ಶರಾವತಿ ಸಂತ್ರಸ್ತರ ಹೆಸರಲ್ಲಿ ಸುಳ್ಳು ಹೇಳುತ್ತಿದೆ ಬಿಜೆಪಿ ಕಾಗೋಡು ತಿಮ್ಮಪ್ಪ ರವರ ಹೆಸರು ಹೇಳೋ ಯೋಗ್ಯತೆಯೂ ಬಿಜೆಪಿಗಿಲ್ಲ

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಆರ್.ಎಮ್.ಮಂಜುನಾಥ್ ಗೌಡರವರ ಪತ್ರಿಕಾಗೋಷ್ಠಿ… ಕಾಂಗ್ರೆಸ್ ಗೆದ್ದೇ ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ ಶರಾವತಿ ಸಂತ್ರಸ್ತರ ಹೆಸರಲ್ಲಿ ಸುಳ್ಳು ಹೇಳುತ್ತಿದೆ ಬಿಜೆಪಿ ಕಾಗೋಡು ತಿಮ್ಮಪ್ಪ ರವರ ಹೆಸರು ಹೇಳೋ ಯೋಗ್ಯತೆಯೂ ಬಿಜೆಪಿಗಿಲ್ಲ ಮೊನ್ನೆ ನಡೆದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಜಿಲ್ಲೆಯ ಜನತೆ ಗೆಲ್ಲುವ ಆತ್ಮ ವಿಶ್ವಾದ ಶಕ್ತಿ ತುಂಬಿದ್ದಾರೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಬಂದಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್, ಶಕ್ತಿ ತುಂಬಿದೆ. ಅವರೊಬ್ಬ ಕಾಂಗ್ರೆಸ್…

Read More

ಶಿವಮೊಗ್ಗ ಮಹಾನಗರ ಪಾಲಿಕೆಗೆ ಎರಡೂ ಕಡೆಗಳಿಂದ ಬೀಗ! ಎರಡೂ ಗೇಟ್ ಗಳಿಗೆ ಬೀಗ ಜಡಿದಿದ್ದು ಯಾರು? ಯಾಕೆ?

ಶಿವಮೊಗ್ಗ ಮಹಾನಗರ ಪಾಲಿಕೆಗೆ ಎರಡೂ ಕಡೆಗಳಿಂದ ಬೀಗ! ಎರಡೂ ಗೇಟ್ ಗಳಿಗೆ ಬೀಗ ಜಡಿದಿದ್ದು ಯಾರು? ಯಾಕೆ? ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಜೆಪಿಯಿಂದ ಎರಡೂ ಮಹಾ ಬಾಗಿಲುಗಳಿಗೆ ಬೀಗ ಜಡಿಯಲಾಗಿದೆಯಾ? ಅಥವಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಅನುಕೂಲವಾಗಲೆಂದು ಮಹಾನಗರ ಪಾಲಿಕೆಯ ಎರಡೂ ಗೇಟ್ ಗಳನ್ನು ಬಂದ್ ಮಾಡಲಾಗಿದೆಯಾ? ಆಸ್ತಿ ತೆರಿಗೆ ಸೇರಿದಂತೆ ಬೇರೆ ಬೇರೆ ಅನಿವಾರ್ಯದ ಕೆಲಸಗಳಿಗೆ ಮಹಾನಗರ ಪಾಲಿಕೆಗೆ ಬಂದ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಈ ಗೇಟ್ ಮುಚ್ಚಿರೋ ಕ್ರಮ ಆಶ್ಚರ್ಯ ಮೂಡಿಸಿರುವುದಲ್ಲದೇ…

Read More

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ *ಬಿ ವೈ ರಾಘವೇಂದ್ರ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರಾದ ಭಾನುಪ್ರಕಾಶ್, ಮಾಜಿ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಇದ್ದರು.

Read More

ವಿಜಯೇಂದ್ರನಿಗೆ ಹಿರಿಯರು, ಸಂಸ್ಕೃತಿ ಎಂದರೆ ಏನೆಂಬುದೇ ಗೊತ್ತಿಲ್ಲ: ಕೆ.ಎಸ್‌.ಈಶ್ವರಪ್ಪ ಕಿಡಿ   ಯಾರ್ ರೀ  ವಿಜಯೇಂದ್ರ? ಆತ ಪಕ್ಷಕ್ಕಾಗಿ ಏನು ಕೆಲಸ ಮಾಡಿದ್ದಾನೆ…ವಿಜಯೇಂದ್ರ ಎಳಸು…   ನನ್ನದು ರಾಜಕೀಯ ಬಲಿದಾನ  

ವಿಜಯೇಂದ್ರನಿಗೆ ಹಿರಿಯರು, ಸಂಸ್ಕೃತಿ ಎಂದರೆ ಏನೆಂಬುದೇ ಗೊತ್ತಿಲ್ಲ: ಕೆ.ಎಸ್‌.ಈಶ್ವರಪ್ಪ ಕಿಡಿ ಯಾರ್ ರೀ  ವಿಜಯೇಂದ್ರ? ಆತ ಪಕ್ಷಕ್ಕಾಗಿ ಏನು ಕೆಲಸ ಮಾಡಿದ್ದಾನೆ…ವಿಜಯೇಂದ್ರ ಎಳಸು… ನನ್ನದು ರಾಜಕೀಯ ಬಲಿದಾನ ಶಿವಮೊಗ್ಗ- ಯಡಿಯೂರಪ್ಪನವರು ಹಲವು ಚುನಾವಣೆಗಳಿಂದ ಒಳ ಒಪ್ಪಂದ ಮಾಡಿಕೊಳ್ಳುತ್ತಿದ್ದು, ಇಂತಹ ಒಪ್ಪಂದ ಜಾತಿ ರಾಜಕೀಯ, ಹಿಂದುತ್ವವಾದಿಗಳನ್ನು ತುಳಿಯುವುದು ಮೊದಲಾದ ಕೆಲಸಗಳಿಂದ ಪಕ್ಷ 108 ಸ್ಥಾನಗಳಿಂದ 68 ಸ್ಥಾನ ಬರಲು ಕಾರಣವಾಗಿದೆ. ಹೀಗಾಗಿಯೇ ನಾನು ಧೈರ್ಯ ಮಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗುವ ಮೂಲಕ ಇಂತಹ ಎಲ್ಲ…

Read More

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿವರ;* ಪಾಪು ರಾಘವೇಂದ್ರ…ನಿಮ್ಮಪ್ಪನಿಗೆ ನಾ ಜೊತೆ ನಿಂತಾಗ ನೀ ಎಲ್ಲಿದ್ದೆ? ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ತಂದೆಯನ್ನು ಸೋಲಿಸಿದ್ದಿರಿ. ಈಗ ಮಗಳು ಸೋಲಿಸುತ್ತಾರೆ. ಬಿಜೆಪಿ ವ್ಯವಹಾರಗಳು ನಾಳೆಯಿಂದ ಆರಂಭವಾಗಲಿವೆ.

*ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿವರ;* ಪಾಪು ರಾಘವೇಂದ್ರ…ನಿಮ್ಮಪ್ಪನಿಗೆ ನಾ ಜೊತೆ ನಿಂತಾಗ ನೀ ಎಲ್ಲಿದ್ದೆ? ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ತಂದೆಯನ್ನು ಸೋಲಿಸಿದ್ದಿರಿ. ಈಗ ಮಗಳು ಸೋಲಿಸುತ್ತಾರೆ. ಬಿಜೆಪಿ ವ್ಯವಹಾರಗಳು ನಾಳೆಯಿಂದ ಆರಂಭವಾಗಲಿವೆ. ಕಾನ್ಫಿಡೆನ್ಸ್ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ಲೆವೆಲ್ ಹೆಚ್ಚಾಗಿದೆ. ಯೋಜನೆ ಮೀರಿ ಜನರ ಆಶೀರ್ವಾದ. ಗೀತಕ್ಕನ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಮತದಾರರ ವಿಶ್ವಾಸ ದೊಡ್ಡದಿದೆ. ಸುಳ್ಳು ಪ್ರಚಾರದಿಂದ ಎಲ್ಲದೂ ಹಾಳು. ಮೋದಿಯಿಂದ ಇಂಥ…

Read More